ಸಾಗರ ತಾಲ್ಲೂಕು ಕಾರು ಚಾಲಕರು, ಮಾಲೀಕರ ಸಂಘದ ಅಧ್ಯಕ್ಷರಾಗಿ 3ನೇ ಬಾರಿಗೆ ಗಿರೀಶ್ ಕೋವಿ ಅವಿರೋಧ ಆಯ್ಕೆ

ಶಿವಮೊಗ್ಗ: ಸಾಗರ ತಾಲೂಕಿನ ಕಾರು ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷರಾಗಿ ಉದ್ಯಮಿಗಳು, ಕಾಂಗ್ರೆಸ್ ಪಕ್ಷದ ಮುಖಂಡರಾದ ಗಿರೀಶ್ ಕೋವಿ ಸತತವಾಗಿ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿನ ವಾರ್ಷಿಕ ಮಹಾ ಸಭೆಯಲ್ಲಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸಾಗರ ತಾಲ್ಲೂಕು ಕಾರು ಚಾಲಕರು ಮತ್ತು ಮಾಲೀಕರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಈ ಸಭೆಯಲ್ಲಿ ಭಾಗವಹಿಸಿ ಮಾತನಾಡಿದಂತ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರು, ಸೇವೆಯೇ ಧರ್ಮ ಎನ್ನುವ ಉದ್ದೇಶದೊಂದಿಗೆ … Continue reading ಸಾಗರ ತಾಲ್ಲೂಕು ಕಾರು ಚಾಲಕರು, ಮಾಲೀಕರ ಸಂಘದ ಅಧ್ಯಕ್ಷರಾಗಿ 3ನೇ ಬಾರಿಗೆ ಗಿರೀಶ್ ಕೋವಿ ಅವಿರೋಧ ಆಯ್ಕೆ