BIGG NEWS: ಮಳವಳ್ಳಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಇಂದು ಬಾಲಕಿ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ

ಮಂಡ್ಯ: ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ. BREAKING NEWS: ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಜೋಡಿ ಕೊಲೆ; ಗಂಡನಿಂದಲೇ ಪತ್ನಿ, ಮಗನ ಬರ್ಬರ ಹತ್ಯೆ   ಸಂಸದೆ ಸುಮಲತಾ, ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಇಂದು ಬಾಲಕಿ ಕುಟುಂಬಕ್ಕೆ ₹10 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಲಾಗಿದೆ. ಬಾಲಕಿ ಮನೆಗೆ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಭೇಟಿ ನೀಡಲಿದ್ದಾರೆ. ಅ.11 … Continue reading BIGG NEWS: ಮಳವಳ್ಳಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಇಂದು ಬಾಲಕಿ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ