ನವದೆಹಲಿ: ದೆಹಲಿ ಮೆಟ್ರೋದಲ್ಲಿ ಹುಡುಗ ಮತ್ತು ಹುಡುಗಿ ಜಗಳವಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಟೀ ಶರ್ಟ್ ಬೆಲೆ ಕುರಿತು ಇವರಿಬ್ಬರ ನಡುವೆ ವಾದ ಶುರುವಾಗಿತ್ತು. ಇದು ವಿಕೋಪಕ್ಕೆ ಹೋಗಿ ಹುಡುಗಿ ಹುಡುಗನಿಗೆ ಕಪಾಳಮೋಕ್ಷ ಮಾಡಿದ್ದಾಳೆ.
BIGG NEWS: ಟ್ವಿಟರ್ CEO ಪರಾಗ್ ಅಗರ್ವಾಲ್ ಗೆ ಎಲೋನ್ ಮಸ್ಕ್ ಎಚ್ಚರಿಕೆಯ ಸಂದೇಶ..! ಅಂತಹದ್ದೇನು ಗೊತ್ತಾ?
ಇದರಿಂದ ಪರಯಾಣಿಕರಿಗೆ ಆಘಾತ ಉಂಟಾಗಿತ್ತು. ಇದೀಗ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ವೇಳೆ ಯುವತಿ 1,000 ರೂಪಾಯಿಗೆ ಟಿ-ಶರ್ಟ್ ಖರೀದಿಸಿರುವ ಬಗ್ಗೆ ತನ್ನ ಬಾಯ್ಫ್ರೆಂಡ್ ಬಳಿ ಹೇಳಿಕೊಂಡಿದ್ದಾಳೆ. ಇದಕ್ಕೆ ಯುವಕ ಈ ಟೀ ಶರ್ಟ್ ಬೆಲೆ ರೂಪಾಯಿಗಿಂತಲೂ ಹೆಚ್ಚಿಲ್ಲ ಎಂದು ಹೇಳಿದ್ದಾನೆ.ಇದರಿಂದ ಕೋಪಗೊಂಡು ಇವರ ನಡುವೆ ವಾಗ್ವದ ಶುರುವಾಗಿದೆ. ಇನ್ನು ನಂತರ ಯುವಕ ಇದು ಸಾರ್ವಜನಿಕ ಸ್ಥಳ ಎಂದು ಆಕೆಗೆ ವಾರ್ನಿಂಗ್ ಕೊಡುತ್ತಾನೆ. ಆದರೂ ಹಿಂಜರಿಯದೇ ಯುವತಿ ಆತನಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಬಳಿಕ ರೊಚ್ಚಿಗೆದ್ದು ಯುವಕ ಕೂಡ ಆಕೆಯ ಕೆನ್ನೆಗೆ ಬಾರಿಸಿದ್ದಾನೆ.
गर्लफ्रेंडने बॉयफ्रेंडला काढलं बुकलून, दिल्ली मेट्रोमधील व्हिडीओ व्हायरल pic.twitter.com/bO7BXnYFZ4
— Mandar (@mandar199325) July 13, 2022