ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಸುಂದರ ಚಂದ್ರದ್ರೋಣ ಪರ್ವತ ಶ್ರೇಣಿಗೆ ಚಾರಣಕ್ಕೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದು, ಆಕೆಯನ್ನು ಪತ್ತೆಹಚ್ಚಲು ಅರಣ್ಯ ಇಲಾಖೆಯ ಪೂರ್ಣ ಸಹಕಾರ ನೀಡುವಂತೆ ಅರಣ್ಯ ಸಚಿವ ಶ್ರೀ ಈಶ್ವರ ಬಿ. ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಘಟನೆಯ ವಿವರ: ಕುಮಾರಿ ಶ್ರೀನಂದಾ ಎಂಬ ಬಾಲಕಿ ಚಂದ್ರದ್ರೋಣ ಪರ್ವತದಲ್ಲಿ ಚಾರಣ ಮಾಡುತ್ತಿದ್ದಾಗ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ. ಈ ಪ್ರದೇಶವು ಅರಣ್ಯ ಇಲಾಖೆಯ ನೇರ ವ್ಯಾಪ್ತಿಗೆ ಒಳಪಡದಿದ್ದರೂ, ಬೆಟ್ಟ-ಗುಡ್ಡ ಹಾಗೂ ದಟ್ಟ ಗಿಡಗಂಟಿಗಳಿಂದ … Continue reading ಚಂದ್ರದ್ರೋಣ ಪರ್ವತದಲ್ಲಿ ಚಾರಣಕ್ಕೆ ಹೋಗಿದ್ದ ಬಾಲಕಿ ನಾಪತ್ತೆ: ಶೋಧಕ್ಕೆ ಅರಣ್ಯ ಇಲಾಖೆ ಬೆಂಬಲಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ
Copy and paste this URL into your WordPress site to embed
Copy and paste this code into your site to embed