SHOCKING: ಬೇರೆ ಹುಡುಗಿ ಜೊತೆ ಸಂಪರ್ಕದಲ್ಲಿದ್ದಾನೆ ಅಂತ ಜಿಮ್ ಟ್ರೈನರ್‌ಗೆ ಚಾಕುವಿನಿಂದ ಇರಿದ ಪ್ರೇಯಸಿ
ರಾಮನಗರ: ತನ್ನ ಲವರ್ ಬಾಯ್ ಬೇರೆ ಹುಡುಗಿ ಜೊತೆಗೆ ಸಂಪರ್ಕದಲ್ಲಿ ಇರೋದನ್ನು ಸಹಿಸದಂತ ಪ್ರಿಯತಮೆಯೊಬ್ಬಳು ಜಿಮ್ ಟ್ರೈನರ್ ಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವಂತ ಘಟನೆ ರಾಮನಗರದಲ್ಲಿ ನಡೆದಿದೆ. ರಾಮಗರದ ಸಿಲ್ಕ್ ಫಾರ್ಮ್ ಕ್ವಾಟ್ರಸ್ ಬಳಿಯಲ್ಲಿ ಪ್ರಿಯಕರ ಬೇರೆ ಹುಡುಗಿ ಜೊತೆಗೆ ಸಂಪರ್ಕದಲ್ಲಿ ಇದ್ದದ್ದರಿಂದ ಕೋಪಗೊಂಡು ಪ್ರೇಯರಿ ಸುಧಾ ಎಂಬುವರು, ಪ್ರಿಯಕರ, ಜಿಮ್ ಟ್ರೈನರ್ ವೇಣುಗೋಪಾಲ್ ಎಂಬಾತನಿಗೆ ಚಾಕುವಿನಿಂದ ಇರಿದಿದ್ದಾರೆ. ಸುಧಾ ಹಾಗೂ ವೇಣುಗೋಪಾಲ್ 5-6 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೇ ವೇಣುಗೋಪಾಲ್ ಕೆಲ ದಿನಗಳಿಂದ ಸುಧಾಳಿಂದ ಅಂತರ ಕಾಯ್ದುಕೊಂಡಿದ್ದನು. … Continue reading SHOCKING: ಬೇರೆ ಹುಡುಗಿ ಜೊತೆ ಸಂಪರ್ಕದಲ್ಲಿದ್ದಾನೆ ಅಂತ ಜಿಮ್ ಟ್ರೈನರ್‌ಗೆ ಚಾಕುವಿನಿಂದ ಇರಿದ ಪ್ರೇಯಸಿ
Copy and paste this URL into your WordPress site to embed
Copy and paste this code into your site to embed