SHOCKING NEWS: ದಾರಿಯಲ್ಲಿ ಸಿಕ್ಕ ಟ್ರಾವೆಲ್ ಬ್ಯಾಗ್‌ನಲ್ಲಿ 15 ವರ್ಷದ ಬಾಲಕಿಯ ಶವ ಪತ್ತೆ… ಬೆಚ್ಚಿಬಿದ್ದ ಮುಂಬೈ ಜನತೆ

ಮುಂಬೈ (ಮಹಾರಾಷ್ಟ್ರ) : ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನೈಗಾಂವ್ ರೈಲ್ವೆ ನಿಲ್ದಾಣದ ಬಳಿಯ ರಸ್ತೆಯ ಬದಿಯಲ್ಲಿ ಸಿಕ್ಕ ಟ್ರಾವೆಲ್ ಬ್ಯಾಗ್‌ನಲ್ಲಿ 15 ವರ್ಷದ ಬಾಲಕಿಯ ಶವ ಪತ್ತೆಯಾಗಿರುವ ಘಟನೆ ಶುಕ್ರವಾರ ಪತ್ತೆಯಾಗಿದೆ. ನೈಗಾಂವ್ ರೈಲ್ವೆ ನಿಲ್ದಾಣದ ಬಳಿ 15 ವರ್ಷದ ಬಾಲಕಿಯ ಶವವನ್ನು ಕಂಬಳಿಯಲ್ಲಿ ಸುತ್ತಿ ಟ್ರಾವೆಲ್ ಬ್ಯಾಗ್‌ನಲ್ಲಿ ತುಂಬಿದ ಸ್ಥಿತಿಯಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಪತ್ತೆಯಾಗಿದೆ ಎಂದು ವಲೀವ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಹುಲ್‌ಕುಮಾರ್ ಪಾಟೀಲ್ ತಿಳಿಸಿದ್ದಾರೆ. ದಾರಿಹೋಕರೊಬ್ಬರು ಬ್ಯಾಗ್ ಅನ್ನು ಗಮನಿಸಿ … Continue reading SHOCKING NEWS: ದಾರಿಯಲ್ಲಿ ಸಿಕ್ಕ ಟ್ರಾವೆಲ್ ಬ್ಯಾಗ್‌ನಲ್ಲಿ 15 ವರ್ಷದ ಬಾಲಕಿಯ ಶವ ಪತ್ತೆ… ಬೆಚ್ಚಿಬಿದ್ದ ಮುಂಬೈ ಜನತೆ