ಮ್ಯಾಟ್ರಿಮೋನಿಯಲ್ಲಿ ವಿವಾಹಕ್ಕಾಗಿ ಹುಡುಗರನ್ನು ಹುಡುಕೋ ಹುಡುಗಿಯರೇ ಈ ಸುದ್ದಿ ಓದಿ.!

ಬೆಂಗಳೂರು: ಮದುವೆ ಆಗುವುದಾಗಿ ನಂಬಿಸಿ ಯುವತಿಗೆ ಕೋಟ್ಯಂತರ ಹಣ ವಂಚನೆ ಮಾಡಿರುವಂತ ಘಟನೆ ನಗರದಲ್ಲಿ ನಡೆದಿದೆ. ಮ್ಯಾಟ್ರಿಮೋನಿಯಲ್ಲಿ ವಿವಾಹಕ್ಕಾಗಿ ಹುಡುಗರನ್ನು ಹುಡುಕೋ ಮುನ್ನಾ ಯುವತಿಯರೇ ಮುಂದೆ ಸುದ್ದಿ ಓದಿ.. ಬೆಂಗಳೂರಿನ ವೈಟ್ ಫೀಲ್ಡ್ ಮೂಲದ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಯುವಕನೊಬ್ಬ ಕೋಟ್ಯಂತರ ವಂಚನೆ ಮಾಡಿರೋದಾಗಿ ಹೇಳಲಾಗುತ್ತಿದೆ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವಂತ ಯುವತಿಯೇ ವಂಚನೆಗೆ ಒಳಗಾಗಿರುವಂತವಳು. ಮ್ಯಾಟ್ರಿಮೋನಿಯಲ್ಲಿ ಪರಿಚಯವಾಗಿದ್ದ ಆರೋಪಿ ವಿಜಯ್ ರಾಜುಗೌಡನೇ ಈ ರೀತಿಯಾಗಿ ವಂಚನೆ ಮಾಡಿರೋದಾಗಿ ಯುವತಿ ಆರೋಪಿಸಿದ್ದಾರೆ. 2024ರ ಮಾರ್ಚ್ ನಲ್ಲಿ ವಿಜಯ್ … Continue reading ಮ್ಯಾಟ್ರಿಮೋನಿಯಲ್ಲಿ ವಿವಾಹಕ್ಕಾಗಿ ಹುಡುಗರನ್ನು ಹುಡುಕೋ ಹುಡುಗಿಯರೇ ಈ ಸುದ್ದಿ ಓದಿ.!