ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ NRIಗಳಿಗೆ ಶೇ.15ರಷ್ಟು ಕೋಟಾ ನೀಡಿ: ಕೇಂದ್ರಕ್ಕೆ ಸಚಿವ ಎಸ್ಎಸ್ ಪಾಟೀಲ್ ಪತ್ರ
ಬೆಂಗಳೂರು : ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ ಅನಿವಾಸಿ ಭಾರತೀಯ (NRI) ಕೋಟಾ ಆರಂಭಿಸಲು ಸೂಪರ್ ನ್ಯೂಮರರಿ ಎಂಬಿಬಿಎಸ್ ಸೀಟುಗಳನ್ನು ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆ ಪತ್ರ ಬರೆದಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‍ಎಂಸಿ) ಅಧ್ಯಕ್ಷರಿಗೆ ಈಕುರಿತು ಪತ್ರ ಬರೆದಿದ್ದು, ರಾಜ್ಯದಲ್ಲಿರುವ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಕ್ಕಾಗಿ 508 ಹೆಚ್ಚುವರಿ ಸೂಪರ್ ನ್ಯೂಮರರಿ (supernumerary) ಎಂಬಿಬಿಎಸ್ ಸೀಟುಗಳನ್ನು ಸೃಷ್ಟಿಸುವ … Continue reading ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ NRIಗಳಿಗೆ ಶೇ.15ರಷ್ಟು ಕೋಟಾ ನೀಡಿ: ಕೇಂದ್ರಕ್ಕೆ ಸಚಿವ ಎಸ್ಎಸ್ ಪಾಟೀಲ್ ಪತ್ರ
Copy and paste this URL into your WordPress site to embed
Copy and paste this code into your site to embed