ಬೆಂಗಳೂರು: ಮೃತ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಕ್ಲಾಸ್-1 ಅಧಿಕಾರಿ ಹುದ್ದೆ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಬಿವೈ ವಿಜಯೇಂದ್ರ ಅವರು, ಕರ್ನಾಟಕ ಸರ್ಕಾರದ ಖನಿಜ ನಿಗದಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಕಿ ಅವರು ರಸ್ತೆ ಅಪಘಾತದಲ್ಲಿ ನಿಧನ ಹೊಂದಿರುವುದು ತಮಗೆ ಗೊತ್ತಿರುವಂತ … Continue reading ಮಹಾಂತೇಶ್ ಬೀಳಗಿ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ‘ಕ್ಲಾಸ್-1 ಅಧಿಕಾರಿ’ ಹುದ್ದೆ ನೀಡಿ: ಸಿಎಂಗೆ ಬಿವೈ ವಿಜಯೇಂದ್ರ ಮನವಿ
Copy and paste this URL into your WordPress site to embed
Copy and paste this code into your site to embed