ಹಿಂದೂ, ಮುಸ್ಲೀಂ ಯುವಕರ ಹತ್ಯೆ ಎಂದು ತಾರತಮ್ಯವಿಲ್ಲದೇ ಪರಿಹಾರ ನೀಡಿ – ಮಂತ್ರಾಲಯ ಶ್ರೀ

ರಾಯಚೂರು: ರಾಜ್ಯ ಸರ್ಕಾರದಿಂದ ಹಿಂದೂ ಯುವಕರ ಹತ್ಯೆಗೆ ಮಾತ್ರವೇ ಪರಿಹಾರ ನೀಡಿ, ಮುಸ್ಲೀಂ ಯುವಕರ ಹತ್ಯೆಯಂತಹ ಸಂದರ್ಭದಲ್ಲಿ ಪರಿಹಾರವನ್ನು ವಿತರಿಸುತ್ತಿಲ್ಲ. ಆದ್ರೇ ಈ ತಾರತಮ್ಯ ಸರಿಯಲ್ಲ. ಯಾವುದೇ ತಾರತಮ್ಯ ಮಾಡದೇ ಹತ್ಯೆಯಂತ ಸಂದರ್ಭದಲ್ಲಿ ಪರಿಹಾರ ನೀಡುವಂತೆ ಮಂತ್ರಾಲಯದ ಶ್ರೀಗಳು ಹೇಳಿದ್ದಾರೆ. BREAKING NEWS: ಹುಬ್ಬಳ್ಳಿಯಲ್ಲಿ ಇಂದು ರಾತ್ರಿ 8ಕ್ಕೆ ನಿಗದಿಯಾಗಿದ್ದ ರಾಹುಲ್ ಗಾಂಧಿ ನೇತೃತ್ವದ ಕೆಪಿಸಿಸಿ ಸಭೆ ದಿಢೀರ್ ರದ್ದು ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು, ಪರಿಹಾರ … Continue reading ಹಿಂದೂ, ಮುಸ್ಲೀಂ ಯುವಕರ ಹತ್ಯೆ ಎಂದು ತಾರತಮ್ಯವಿಲ್ಲದೇ ಪರಿಹಾರ ನೀಡಿ – ಮಂತ್ರಾಲಯ ಶ್ರೀ