ರಾಜ್ಯದ ರೈತರಿಗೆ PMFBY ಯೋಜನೆಯಡಿ ಬೆಳೆ ವಿಮೆ ಪರಹಾರ ನೀಡಿ: ಕೇಂದ್ರ ಕೃಷಿ ಸಚಿವರಿಗೆ ಬೊಮ್ಮಾಯಿ ಪತ್ರ

ಬೆಂಗಳೂರು: ಹಾವೇರಿ ಜಿಲ್ಲೆಯ ರೈತರ ಬೆಳೆ ವಿಮೆಯನ್ನು PMFBY ಅಡಿಯಲ್ಲಿ ಶೀಘ್ರವಾಗಿ ಇಥ್ಯರ್ಥ ಪಡಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹ್ವಾಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಪತ್ರ ಬರೆದು ದೂರವಾಣಿ ಮೂಲಕ ಮಾತನಾಡಿದ್ದಾರೆ‌. ನೀವು ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾಗಿ ನೇಮಕವಾಗಿರುವುದಕ್ಕೆ ತುಂಬು ಹೃದಯದ ಅಭಿನಂದನೆಗಳು ನಿಮಗೆ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಕ್ಷೇತ್ರದಲ್ಲಿ ಇರುವ ಅಪಾರ ಜ್ಞಾನದ ಹಿನ್ನೆಲೆಯಲ್ಲಿ … Continue reading ರಾಜ್ಯದ ರೈತರಿಗೆ PMFBY ಯೋಜನೆಯಡಿ ಬೆಳೆ ವಿಮೆ ಪರಹಾರ ನೀಡಿ: ಕೇಂದ್ರ ಕೃಷಿ ಸಚಿವರಿಗೆ ಬೊಮ್ಮಾಯಿ ಪತ್ರ