ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ನೀಡಿ: ಮಂಡ್ಯದಿಂದಲೇ ಶುರುವಾಯ್ತು ಒಕ್ಕಲಿಗ ಸಮುದಾಯದ ಪ್ರತಿಭಟನೆ

ಮಂಡ್ಯ : ರಾಜ್ಯದ ಮುಖ್ಯಮಂತ್ರಿ ಸ್ಥಾ‌ನದ ಹಂಚಿಕೆ ಕಗ್ಗಂಟಾದ ಬೆನ್ನಲ್ಲೇ ಇದೀಗ ಒಕ್ಕಲಿಗ ಸಮುದಾಯ ಬೀದಿಗಿಳಿದಿದ್ದು, ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮದ್ದೂರು ತಾಲೂಕಿನ ಒಕ್ಕಲಿಗ ಸಮುದಾಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆಯಿತು. ಮದ್ದೂರು ನಗರದ ಪ್ರವಾಸಿ ಮಂದಿರದ ಬಳಿ ಜಮಾಯಿಸಿದ ಶ್ರೀ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ, ಚುಂಚಶ್ರೀ ಗೆಳೆಯರ ಬಳಗ ಹಾಗೂ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ … Continue reading ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ನೀಡಿ: ಮಂಡ್ಯದಿಂದಲೇ ಶುರುವಾಯ್ತು ಒಕ್ಕಲಿಗ ಸಮುದಾಯದ ಪ್ರತಿಭಟನೆ