ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಸಿಎಂ ಸ್ಥಾನ ನೀಡಿ: ಬಹಿರಂಗವಾಗೇ ಒತ್ತಾಯಿಸಿದ ಕಾಂಗ್ರೆಸ್ ಶಾಸಕ
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಕಗ್ಗಂಟಾದ ಬೆನ್ನಲ್ಲೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡುವಂತೆ ಶಾಸಕ ಕದಲೂರು ಉದಯ್ ನೇತೃತ್ವದಲ್ಲಿ ಹೈಕಮಾಂಡ್ ಭೇಟಿಗೆ ತೆರಳಿದ್ದ ಶಾಸಕರ ನಿಯೋಗ ಮಂಗಳವಾರ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದೆ. ಈ ವಿಚಾರವಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ, ಶಾಸಕ ಕದಲೂರು ಉದಯ್ ನಾವು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಸ್ಥಾನ ನೀಡುವಂತೆ ಹೈಕಮಾಂಡ್ ಭೇಟಿಗೆ ಹೋಗಿರಲಿಲ್ಲ. ಇನ್ನು ಕೆಲ ದಿನಗಳಲ್ಲೇ ಸಚಿವ ಸಂಪುಟ ಪುನಾರಚನೆ ಆಗುತ್ತಿರುವ ಹಿನ್ನೆಲೆಯಲ್ಲಿ … Continue reading ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಸಿಎಂ ಸ್ಥಾನ ನೀಡಿ: ಬಹಿರಂಗವಾಗೇ ಒತ್ತಾಯಿಸಿದ ಕಾಂಗ್ರೆಸ್ ಶಾಸಕ
Copy and paste this URL into your WordPress site to embed
Copy and paste this code into your site to embed