ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ಶೀಘ್ರ ಪರಿಹಾರ ನೀಡಿ : ಡಿ.ಕೆ. ಶಿವಕುಮಾರ್ ಆಗ್ರಹ

ರಾಮನಗರ : ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 4 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಅವರೆಲ್ಲರಿಗೂ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. PM Kisan Yojana : ‘ಪಿಎಂ ಕಿಸಾನ್ ಯೋಜನೆ’ ಹಣ ಪಡೆಯಲು, ಫಲಾನುಭವಿಗಳಿಗೆ ‘ಇ-ಕೆವೈಸಿ’ ಕಡ್ಡಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 4 ಲಕ್ಷ ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸರ್ಕಾರ ರಚಿಸಿರುವ ಎಲ್ಲ ತಂಡಕ್ಕೆ ಸೂಚನೆ ನೀಡಿ, ಮನೆ ಮನೆಗೆ ಕಳುಹಿಸಿ … Continue reading ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ಶೀಘ್ರ ಪರಿಹಾರ ನೀಡಿ : ಡಿ.ಕೆ. ಶಿವಕುಮಾರ್ ಆಗ್ರಹ