ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ
ಶಿವಮೊಗ್ಗ : ರಾಷ್ಟಿಯ ಜನಗಣತಿ ಮನೆಪಟ್ಟಿ ತಯಾರಿಸಲು ನೇಮಕ ಮಾಡಿಕೊಳ್ಳಲು ಉದ್ದೇಶಿಸಿರುವ ಕೆಲವು ಶಿಕ್ಷಕರನ್ನು ಕೈಬಿಡುವಂತೆ ಒತ್ತಾಯಿಸಿ ಗುರುವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಸಾಗರ ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶ್, ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ರಾಷ್ಟಿಯ ಜನಗಣತಿಗೆ ಸಂಬAಧಿಸಿದAತೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಾಗ ಒಂದಷ್ಟು ನಿಯಮವನ್ನು ಪಾಲನೆ ಮಾಡಲು ಸಂಘ ಮನವಿ … Continue reading ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ
Copy and paste this URL into your WordPress site to embed
Copy and paste this code into your site to embed