“6-12ನೇ ತರಗತಿ ಬಾಲಕಿಯರಿಗೆ ‘ಉಚಿತ ಸ್ಯಾನಿಟರಿ ಪ್ಯಾಡ್’ ನೀಡಿ” ; ಕೇಂದ್ರ ಮತ್ತು ರಾಜ್ಯಗಳಿಗೆ ‘ಸುಪ್ರೀಂ’ ಸೂಚನೆ

ನವದೆಹಲಿ : ಶಾಲೆಗಳಲ್ಲಿ 6 ರಿಂದ 12ನೇ ತರಗತಿಯ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ನೀಡುವಂತೆ ಸಲ್ಲಿಸಿದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ. ಸರಕಾರಿ, ಸರಕಾರಿ ಅನುದಾನಿತ ಹಾಗೂ ವಸತಿ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ನೀಡುವುದರ ಜತೆಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ಗಳನ್ನ … Continue reading “6-12ನೇ ತರಗತಿ ಬಾಲಕಿಯರಿಗೆ ‘ಉಚಿತ ಸ್ಯಾನಿಟರಿ ಪ್ಯಾಡ್’ ನೀಡಿ” ; ಕೇಂದ್ರ ಮತ್ತು ರಾಜ್ಯಗಳಿಗೆ ‘ಸುಪ್ರೀಂ’ ಸೂಚನೆ