ಈಶ್ವರ್ ಖಂಡ್ರೆಗೆ ಡಿಸಿಎಂ ಹುದ್ದೆ ನೀಡಿ: 40ಕ್ಕೂ ಹೆಚ್ಚು ಮಠಾಧಿಪತಿಗಳಿಂದ ಒತ್ತಾಯ
ಬೆಂಗಳೂರು : ನೂತನ ಸಚಿವ ಸಂಪುಟದಲ್ಲಿ ತಾವು ಉಪ ಮುಖ್ಯಮಂತ್ರಿ ಆಗಬೇಕು ಎಂಬುದು ವೀರಶೈವ ಲಿಂಗಾಯತ ಸಮಾಜದ ಆಶಯವಾಗಿದೆ. ಈ ಬಾರಿ 36 ಲಿಂಗಾಯತ ಶಾಸಕರು ಜಯ ಸಾಧಿಸಿದ್ದು, ಸೂಕ್ತ ಪ್ರಾತಿನಿಧ್ಯ ದೊರಕುತ್ತದೆ ಎಂಬ ವಿಶ್ವಾಸವನ್ನು ಮಾಜಿ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ವಿವಿಧ ಮಠಾಧಿಪತಿಗಳು, ಹರಚರ ಗುರುಮೂರ್ತಿಗಳು ತಮಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅವರೆಲ್ಲರ ಅಭಿಮಾನ, ಹಾರೈಕೆಗೆ ತಾವು ಆಭಾರಿ ಎಂದರು. ನಾನು, ಕಾಂಗ್ರೆಸ್ ಪಕ್ಷದ … Continue reading ಈಶ್ವರ್ ಖಂಡ್ರೆಗೆ ಡಿಸಿಎಂ ಹುದ್ದೆ ನೀಡಿ: 40ಕ್ಕೂ ಹೆಚ್ಚು ಮಠಾಧಿಪತಿಗಳಿಂದ ಒತ್ತಾಯ
Copy and paste this URL into your WordPress site to embed
Copy and paste this code into your site to embed