Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಕಾನೂನು ಸಂಘರ್ಷದಲ್ಲಿ ದಿವಾಳಿತನ ಸಂಹಿತೆಯೇ ಮೇಲುಗೈ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

​ಬೆಚ್ಚಿಬೀಳಿಸುವ ವಂಚನೆ: 37 ವರ್ಷದ ಮಹಿಳೆ 12 ವರ್ಷದ ಆಟಿಸಂ ಬಾಧಿತ ಬಾಲಕಿಯಂತೆ ನಟಿಸಿ ದಂಪತಿಗೆ ಮೋಸ!

​ವಿದ್ಯಾರ್ಥಿಗಳ ಆತ್ಮಹತ್ಯೆಗಳು ಸಾಂಸ್ಥಿಕ ವೈಫಲ್ಯದ ಸಂಕೇತ: ಸುಪ್ರೀಂ ಕೋರ್ಟ್ ಸಮಿತಿಯ ಗಂಭೀರ ಅಭಿಪ್ರಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕಲಗೋಡು ರತ್ನಾಕರ್‌’ಗೆ ನಿಗಮ ಮಂಡಳಿ ಸ್ಥಾನ ನೀಡಿ: ‘ಹೊಸನಗರ ಕಾಂಗ್ರೆಸ್ ನಿಯೋಗ’ದಿಂದ ಶಾಸಕರ ಬಳಿ ಹಕ್ಕೊತ್ತಾಯ
KARNATAKA

‘ಕಲಗೋಡು ರತ್ನಾಕರ್‌’ಗೆ ನಿಗಮ ಮಂಡಳಿ ಸ್ಥಾನ ನೀಡಿ: ‘ಹೊಸನಗರ ಕಾಂಗ್ರೆಸ್ ನಿಯೋಗ’ದಿಂದ ಶಾಸಕರ ಬಳಿ ಹಕ್ಕೊತ್ತಾಯ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಜಿಲ್ಲೆಯ ಜಿಲ್ಲಾ ಪಂಚಾಯ್ತಿ ಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಅವರಲ್ಲಿ ನಿಯೋಗ ಮನವಿ ಮಾಡಿದೆ.

ನಿಯೋಗದ ಪರವಾಗಿ ಮಾತನಾಡಿದ ಹೊಸನಗರ ತಾಲೂಕ್ ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರಂ ಕಲಗೋಡು ರತ್ನಾಕರ್ ಕಾಂಗ್ರೆಸ್ ಪಕ್ಷದ ಚಿಹ್ನೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನಿಂದ ನಿಂದ ಜಿಪಂ ಅಧ್ಯಕ್ಷ ಗಾದಿಗೆ ಏರುವ ಮೂಲಕ ಹೊಸನಗರ ತಾಲೂಕಿನಲ್ಲಿ ಪಕ್ಷವನ್ನು ಸಂಘಟಿಸಿದ್ದಾರೆ. ಅವರ ಪಕ್ಷ ನಿಷ್ಠೆ ಹಾಗೂ ಕ್ರೀಯಾಶೀಲತೆಯನ್ನು ಪಕ್ಷದ ಹೈಕಮಾಂಡ್ ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ನಮ್ಮೆಲ್ಲರ ಹೆಬ್ಬಯಕೆಯಾಗಿದೆ. ಈ ನಿಟ್ಟಿನಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಹಾಗೂ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ನೀಡಲಿ ಎಂದು ಒತ್ತಾಯಿಸಿದರು.

ನಂತರ ನಿಯೋಗವನ್ನುದ್ದೇಶಿಸಿ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ನಾವು ಕಲಗೋಡು ರತ್ನಾಕರ್ ಸಹೋದರರಂತೆ ಇದ್ದೇವೆ. ರತ್ನಾಕರ್ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಈ ಹಿಂದೆಯೇ ನಾನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮೌಖಿಕವಾಗಿ ಹಾಗೂ ಪತ್ರದ ಮೂಲಕ ಮನವಿ ಸಲ್ಲಿಸಿದ್ದೇವು. ಆದರೆ ಕೆಲವು ಕಾರಣಗಳಿಂದಾಗಿ ಇದು ಈವರೆಗೆ ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಶಾಸಕನಾಗಿ ಹಾಗೂ ಕ್ಷೇತ್ರದ ಕಾಂಗ್ರೆಸ್ ಅಕ್ಷದ್ ಕಾರ್ಯಕರ್ತನಾಗಿ ಕಲಗೋಡು ರತ್ನಾಕರ್ ಅವರಿಗೆ ಸೂಕ್ತ ಸ್ಥಾನ ದೊರಕಿಸಿ ಕೊಡಲು ಸಂಪೂರ್ಣ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಉಬೇದುಲ್ಲಾ ಶರೀಫ್, ಬೆಳ್ಳೂರು ಯೋಗೇಶ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರ, ಕೆಡಿಪಿ ಸದಸ್ಯ ಆಸೀಫ಼್ ಭಾಷಾ, ಜೇನಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜು, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ, ಸದಸ್ಯ ನಿರೂಪ್ ಕುಮಾರ್, ಶಾಸಕರ ಆಪ್ತ ಸಹಾಯಕ ಸಣ್ಣಕ್ಕಿ ಮಂಜು, ಚಿಕ್ಕಜೀನಿ ವೆಂಕಟಚಲ, ಜೇನಿ ಗ್ರಾಮ ಪಂಚಾಯಿತಿ ಸದಸ್ಯ ಟೀಕಪ್ಪ, ಲಕ್ಷ್ಮಣ ಹಾರೋಹಿತ್ತಲು, ಈಶ್ವರಪ್ಪ ಗೌಡ್ರು, ಹೆಬ್ಬಯ್ಲು ನಾಗರಾಜ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಜನರ ಪಾಲಿಗೆ ಸಂಜೀವಿನಿ ಆಗುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು: ಶಾಸಕ ಕೆ.ಎಂ.ಉದಯ್

SHOCKING : ನಾಯಿಗೆ ಮುದ್ದು ಮಾಡುವ ನೆಪದಲ್ಲಿ, ಯುವತಿಯ ಮೈ-ಕೈ ಮುಟ್ಟಿ ‘ಲೈಂಗಿಕ ಕಿರುಕುಳ’ ನೀಡಿದ ಕಾಮುಕ!

ಈ ಹಂತ ಅನುಸರಿಸಿ, ಮನೆಯಲ್ಲೇ ‘ಬಕೆಟ್’ನಲ್ಲಿ ‘ಅಣಬೆ’ ಬೆಳೆಯಿರಿ | Mushrooms

Share. Facebook Twitter LinkedIn WhatsApp Email

Related Posts

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

2 Mins Read

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

2 Mins Read

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

2 Mins Read
Recent News

​ಕಾನೂನು ಸಂಘರ್ಷದಲ್ಲಿ ದಿವಾಳಿತನ ಸಂಹಿತೆಯೇ ಮೇಲುಗೈ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

​ಬೆಚ್ಚಿಬೀಳಿಸುವ ವಂಚನೆ: 37 ವರ್ಷದ ಮಹಿಳೆ 12 ವರ್ಷದ ಆಟಿಸಂ ಬಾಧಿತ ಬಾಲಕಿಯಂತೆ ನಟಿಸಿ ದಂಪತಿಗೆ ಮೋಸ!

​ವಿದ್ಯಾರ್ಥಿಗಳ ಆತ್ಮಹತ್ಯೆಗಳು ಸಾಂಸ್ಥಿಕ ವೈಫಲ್ಯದ ಸಂಕೇತ: ಸುಪ್ರೀಂ ಕೋರ್ಟ್ ಸಮಿತಿಯ ಗಂಭೀರ ಅಭಿಪ್ರಾಯ!

SHOCKING : ಮನೆಯ ಮೇಲಿನ ನೀರಿನ ಟ್ಯಾಂಕ್‌ ನಲ್ಲಿ 27 ಹಾವಿನ ಮರಿಗಳು ಪತ್ತೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

State News
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ನೂತನ ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅವರು ಸೋಮವಾರ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.…

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.