ಬೂತ್ ಮಟ್ಟದಲ್ಲಿ ಲೀಡ್ ಕೊಡಿಸಿ ಇಲ್ಲ ಜಾಗ ಖಾಲಿ ಮಾಡಿ : MLC ಟಿಕೆಟ್ ಆಕಾಂಕ್ಷಿಗಳಿಗೆ ಡಿಕೆಶಿ ಖಡಕ್ ಎಚ್ಚರಿಕೆ

ಬೆಂಗಳೂರು : ಎಂಎಲ್ಸಿ ಟಿಕೆಟ್ ಆಕಾಂಕ್ಷಿ ಗಳಿಗೆ ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದು, ಬಿಳಿ ಜುಬ್ಬಾ ಕಾರು ತೆಗೆದುಕೊಂಡು ಬಂದು ಸ್ಥಾನಕ್ಕೆ ಹೇಳುವುದಲ್ಲ ನಿಮ್ಮ ಬೂತ್ ನಲ್ಲಿ ಲೀಡ್ ಕೊಡಿಸಿ ಬಂದು ನಾಯಕತ್ವ ಕೇಳಿ ಇಲ್ಲ ಜಾಗ ಖಾಲಿ ಮಾಡಿ ಎಂದು ಸರಿಯಾಗಿ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದಾಗ ಅಧಿಕಾರಕ್ಕೆ ಬಂದಿದ್ದು ಮುಖ್ಯ ಎಂದು ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. … Continue reading ಬೂತ್ ಮಟ್ಟದಲ್ಲಿ ಲೀಡ್ ಕೊಡಿಸಿ ಇಲ್ಲ ಜಾಗ ಖಾಲಿ ಮಾಡಿ : MLC ಟಿಕೆಟ್ ಆಕಾಂಕ್ಷಿಗಳಿಗೆ ಡಿಕೆಶಿ ಖಡಕ್ ಎಚ್ಚರಿಕೆ