ನಿಮ್ಮ ಧ್ವನಿಯಾಗಿ ಕೆಲಸ ಮಾಡಲು ಅವಕಾಶ ನೀಡಿ: ನೈರುತ್ಯ ಪದವೀಧರ ಕ್ಷೇತ್ರದ BJP ಅಭ್ಯರ್ಥಿ ಡಾ.ಧನಂಜಯ್ ಸರ್ಜಿ

ಶಿವಮೊಗ್ಗ: ನಾನು ನೈರುತ್ಯ ಪದವೀಧರ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಲ್ಲಿ ಮತಯಾಚನೆ ಮಾಡಿದ್ದೇನೆ. ಬಹುತೇಕ ಮತದಾರರು ಸಕಾರಾತ್ಮಕವಾಗೇ ಪ್ರತಿಸ್ಪಂದಿಸಿದ್ದಾರೆ. ನಾನು ಮೊದಲ ಹಂತದಲ್ಲೇ ಗೆಲುವು ಸಾಧಿಸಲಿದ್ದೇನೆ ಎಂಬುದಾಗಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿ ವಿಶ್ವಾಸ ವ್ಯಕ್ತ ಪಡಿಸಿದರು. ಅಲ್ಲದೇ ನಿಮ್ಮ ಧ್ವನಿಯಾಗಿ ಕೆಲಸ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ವೈದ್ಯಕೀಯ ಸೇವೆ ಸಲ್ಲಿಸುತ್ತಾ, 65 … Continue reading ನಿಮ್ಮ ಧ್ವನಿಯಾಗಿ ಕೆಲಸ ಮಾಡಲು ಅವಕಾಶ ನೀಡಿ: ನೈರುತ್ಯ ಪದವೀಧರ ಕ್ಷೇತ್ರದ BJP ಅಭ್ಯರ್ಥಿ ಡಾ.ಧನಂಜಯ್ ಸರ್ಜಿ