ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಹೈಕಮಾಂಡ್‌ಗೆ ಸೋಮಶೇಖರ ಲ್ಯಾವಿಗೆರೆ ಆಗ್ರಹ
ಶಿವಮೊಗ್ಗ: ಜಿಲ್ಲೆಯ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸೋಮಶೇಖರ ಲ್ಯಾವಿಗೆರೆ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಯ ದೃಷ್ಟಿಯಿಂದ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿಹಾಕಲು ಬೇಳೂರು ಅನಿವಾರ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯನ್ನು ಅತ್ಯಂತ … Continue reading ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಹೈಕಮಾಂಡ್‌ಗೆ ಸೋಮಶೇಖರ ಲ್ಯಾವಿಗೆರೆ ಆಗ್ರಹ
Copy and paste this URL into your WordPress site to embed
Copy and paste this code into your site to embed