ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಿ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆರೆ, ಕಟ್ಟೆಗಳನ್ನು ತುಂಬಿಸಲು ಆದ್ಯತೆ ನೀಡಿ. ಇದರಿಂದ ಮುಂದಿನ ದಿನಗಳಲ್ಲಿ ರೈತರಿಗೆ ಉಪಯುಕ್ತವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಕೆ‌.ಆರ್.ಎಸ್ ನ ಕಾವೇರಿ ಸಭಾಂಗಣದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಮಾತನಾಡಿದರು. ಇದು ಉತ್ತಮ ಸಮಯವಾಗಿದ್ದು, ತಾಲ್ಲೂಕುಗಳ ಕೊನೆಯ ಭಾಗದಲ್ಲಿರುವ ಕೆರೆಗಳಿಗೆ ನೀರು ತುಂಬುವಂತೆ ನೋಡಿಕೊಳ್ಳಿ ಎಂದರು. ಕೆ.ಆರ್.ಎಸ್ ಜಲಾಶಯ ತುಂಬಿದ್ದು, ರೈತರು, ಜನಪ್ರತಿನಿಧಿಗಳು ಹಾಗೂ … Continue reading ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಿ: ಸಚಿವ ಎನ್.ಚಲುವರಾಯಸ್ವಾಮಿ