ಬೆಂಗಳೂರು : ರಾಜ್ಯ ಸರ್ಕಾರ ಬಡವರಿಗೆ ಮರಳಿ ಬಿಪಿಎಲ್ ಕಾರ್ಡ್ ನೀಡಬೇಕು. ಕಾರ್ಡ್ ರದ್ದು ಪ್ರಕ್ರಿಯೆ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವೃಷಭಾವತಿ ನಗರ, ನಂದಿನಿ ಲೇಔಟ್ ಗಳಲ್ಲಿ ಬಿಪಿಎಲ್ ಕಾರ್ಡ್ ರದ್ದುಗೊಂಡ ಕುಟುಂಬದವರನ್ನು ಶಾಸಕರಾದ ಡಾ. ಅಶ್ವತ್ಥನಾರಾಯಣ ಮತ್ತು ಕೆ. ಗೋಪಾಲಯ್ಯ ಅವರೊಂದಿಗೆ ಭೇಟಿ ಮಾಡಿ ಸಮಸ್ಯೆ ಆಲಿಸಿದರು. ನಂತರ ಮಾತನಾಡಿ, ಜನರಿಗೆ ಅನ್ನ ಕೊಡಬೇಕಿದ್ದ ಸರ್ಕಾರ ಅನ್ನಕ್ಕೆ … Continue reading ಬಡವರಿಗೆ ಮರಳಿ ರೇಷನ್ ಕಾರ್ಡ್ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ, ಸರ್ಕಾರಿ ಕಚೇರಿಗಳಿಗೆ ಬೀಗ: ಆರ್.ಅಶೋಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed