ಬಿಜೆಪಿ ಕಚೇರಿ ಆವರಣದಲ್ಲೇ ಇ.ಡಿ, ಸಿಬಿಐಗಳಿಗೆ ಜಾಗ ನೀಡಿ – ಮಾಜಿ MLC ರಮೇಶ್ ಬಾಬು ವಾಗ್ಧಾಳಿ
ಬೆಂಗಳೂರು: ಕೇಂದ್ರಿಯ ತನಿಖಾ ಸಂಸ್ಥೆಗಳ ಕಟ್ಟಡಗಳಿಗೆ ಬಾಡಿಗೆ ಕಟ್ಟುವ ಬದಲು ಬಿಜೆಪಿ ಕಚೇರಿಯಲ್ಲೇ ಅವರಿಗೆ ಜಾಗ ಕೊಡಿ. ಕಳಂಕಿತರನ್ನು ರಕ್ಷಿಸಲು ನಿಮಗೆ ಅನುಕೂಲವಾಗುತ್ತದೆ. ಇಂತಹ ಎಲ್ಲಾ ಪ್ರಕರಣಗಳನ್ನು ಇಥ್ಯರ್ತ ಮಾಡಲು ನಿಮಗೂ ಅನುಕೂಲವಾಗುತ್ತದೆ. ಕಳಂಕಿತರನ್ನು ಸಂಪುಟದಲ್ಲಿ ಇಟ್ಟುಕೊಂಡಿರುವ ಬಿಜೆಪಿ ಅವರೇ ನಿಮಗೆ ನೈತಿಕತೆ ಇದೆಯೇ? ಎಂಬುದಾಗಿ ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಕಿಡಿಕಾರಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, 2005 ರಿಂದ ಇಲ್ಲಿಯತನಕ 5 ಸಾವಿರ ಪ್ರಕರಣಗಳು ದಾಖಲಾಗಿದೆ. ಇದರಲ್ಲಿ ಚಾರ್ಜ್ ಶೀಟ್ … Continue reading ಬಿಜೆಪಿ ಕಚೇರಿ ಆವರಣದಲ್ಲೇ ಇ.ಡಿ, ಸಿಬಿಐಗಳಿಗೆ ಜಾಗ ನೀಡಿ – ಮಾಜಿ MLC ರಮೇಶ್ ಬಾಬು ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed