ಸಂತ್ರಸ್ತರಿಗೆ ವ್ಯವಸ್ಥಿತವಾಗಿ ಪರಿಹಾರ ನೀಡಿ: ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ- CM ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಳೆಯಿಂದ ( Rain ) ಉಂಟಾಗಿರುವ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ ವ್ಯವಸ್ಥಿತವಾಗಿ ಪರಿಹಾರವನ್ನು ತಕ್ಷಣವೇ ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraja Bommai ) ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಇಂದು ದೇವನಹಳ್ಳಿಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ( Rain Damage ) ಜಿಲ್ಲೆಗಳಲ್ಲಿನ ಸ್ಥಿತಿಗತಿ ಹಾಗೂ ಪರಿಹಾರ ಕಾರ್ಯಗಳ ಕುರಿತಂತೆ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ಸಿಎಂ ಈ ಸೂಚನೆ ನೀಡಿದರು. BREAKING NEWS: … Continue reading ಸಂತ್ರಸ್ತರಿಗೆ ವ್ಯವಸ್ಥಿತವಾಗಿ ಪರಿಹಾರ ನೀಡಿ: ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ- CM ಬಸವರಾಜ ಬೊಮ್ಮಾಯಿ