Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ವಿವಾಹಿತ ಪ್ರಿಯತಮೆ ಕೊಂದು ಚಿನ್ನಾಭರಣ ದೋಚಿದ ಯುವಕ.!

25/06/2025 10:41 AM

Wegovy Injection : ತೂಕ ಇಳಿಸಿಕೊಳ್ಳಲು ಬಂದಿದೆ `ಬ್ಲಾಕ್ ಬಸ್ಟರ್’ ಇಂಜೆಕ್ಷನ್ : ಇದರ ಬೆಲೆ ಎಷ್ಟು ಗೊತ್ತಾ?

25/06/2025 10:34 AM

Breaking: ಸತತ ಎರಡನೇ ದಿನವೂ ಸೆನ್ಸೆಕ್ಸ್, ನಿಫ್ಟಿ ಏರಿಕೆ | Share market updates

25/06/2025 10:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಿಎಂ ಅಂಕಲ್ ಶಾಲೆಗೆ ಹೊಗಲು ನಮಗೆ ಬಸ್ ಕೊಡಿ’ : CM ಸಿದ್ದರಾಮಯ್ಯಗೆ ಬಾಲಕಿ ಬರೆದ ಪತ್ರ ವೈರಲ್ !
KARNATAKA

‘ಸಿಎಂ ಅಂಕಲ್ ಶಾಲೆಗೆ ಹೊಗಲು ನಮಗೆ ಬಸ್ ಕೊಡಿ’ : CM ಸಿದ್ದರಾಮಯ್ಯಗೆ ಬಾಲಕಿ ಬರೆದ ಪತ್ರ ವೈರಲ್ !

By kannadanewsnow0525/02/2024 10:54 AM

ಬೆಂಗಳೂರು : ಶಾಲೆಗೆ ತೆರಳಲು ಸರಿಯಾದ ಸಾರಿಗೆ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿಗಳು ಪರದಾಡಾಡುತ್ತಿದ್ದಾರೆ. ಬಸ್ ಗಳಿಲ್ಲದೆ ತೊಂದರೆಯಾಗುತ್ತಿದೆ ಎಂದು ತಾವರಕೆರೆ ವ್ಯಾಪ್ತಿಯ ಸೀಗೆಹಳ್ಳಿಯಲ್ಲಿ ವಾಸವಿರುವ 8ನೇ ತರಗತಿ ವಿದ್ಯಾರ್ಥಿನಿ ವಿವೈ ಹರ್ಷಿಣಿ, ಸಿಎಂ ಅಂಕಲ್ ನಮ್ಗೆ ಸ್ಕೂಲ್ ಗೆ ಹೋಗಲು ಬಸ್ ಕೊಡಿ ಎಂದು ಸಿದ್ದರಾಮಯ್ಯ ಅವರಿಗೆ ಭಾವನಾತ್ಮಕ ಪತ್ರ ಬರೆದಿದ್ದಾಳೆ.

ಉಡುಪಿ:ಜಿಲ್ಲೆಯಲ್ಲಿ ಮೊದಲ ‘ಮಂಗನ ಕಾಯಿಲೆ’ ಪ್ರಕರಣ ವರದಿ

ಹೌದು, ಬೆಂಗಳೂರು ನಗರದಿಂದ ಸುಮಾರು 25 ಕಿಲೋಮಿಟರ್ ದೂರದಲ್ಲಿರುವ ತಾವರೆಕೆರೆ ವ್ಯಾಪ್ತಿಯ ಸೀಗೇಹಳ್ಳಿಯಿಂದ ಬೆಂಗಳೂರಿಗೆ ಸರಿಯಾದ ಸಾರಿಗೆ ಬಸ್ ವ್ಯವಸ್ಥೆ ಇಲ್ಲದಿರುವ ಬಗ್ಗೆ ಬಾಲಕಿಯೊಬ್ಬಳು ಪತ್ರದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಸೆಳೆದಿದ್ದಾಳೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಬಿಎಂಟಿಸಿ ಎಂಡಿಗೂ ಪತ್ರ ಕಳುಹಿಸಿದ್ದಾಳೆ ಎಂದು ತಿಳಿದುಬಂದಿದೆ.

ಪರೀಕ್ಷೆಯಲ್ಲಿ ‘ಉತ್ತಮ ಅಂಕಗಳನ್ನು’ ಪಡೆಯಲು ಮಕ್ಕಳ ‘ಕಿವಿಯಲ್ಲಿ’ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ.

ಸೀಗೇಹಳ್ಳಿ ನಗರದಿಂದ ಸುಮಾರು 25 ಕಿಲೋಮಿಟರ್ ದೂರವಿದೆ. ಹತ್ತಿರದಲ್ಲೇ ಬಿಎಂಟಿಸಿ ವಾಯುವ್ಯ ವಿಭಾಗದ ಡಿಪೋ ಇದೆ. ಇಲ್ಲಿಂದ ಅನೇಕ ಕಡೆ ಬಸ್​ಗಳ ವ್ಯವಸ್ಥೆಯನ್ನು ಬಿಎಂಟಿಸಿ ಕಲ್ಪಿಸಿದೆ. ಅಕ್ಕಪಕ್ಕದಲ್ಲಿರುವ ವನಗನಹಟ್ಟಿ, ಚನ್ನೇನಹಳ್ಳಿ, ಜಟ್ಟಿಪಾಳ್ಯ, ಸೀಗೆಹಳ್ಳಿಯಿಂದ ಬೆಂಗಳೂರಿಗೆ ಬಸ್​ಗಳ ವ್ಯವಸ್ಥೆಯೇ ಇಲ್ಲ. ಇದರಿಂದ ಬೆಂಗಳೂರಿನಲ್ಲಿರುವ ಶಾಲಾ—ಕಾಲೇಜುಗಳಿಗೆ ಹೋಗುವ ಮಕ್ಕಳಿಗೆ ತೊಂದರೆ ಆಗುತ್ತಿದೆ ಎಂದು ಪತ್ರದಲ್ಲಿ ಹರ್ಷಿಣಿ ಅಳಲು ತೋಡಿಕೊಂಡಿದ್ದಾಳೆ.

ಪತ್ರದಲ್ಲೇನಿದೆ?

ನಾನು ಮತ್ತು ನನ್ನ ತಾಯಿ ಹಲವು ಬಾರಿ ತಮ್ಮ ಸಂಸ್ಥೆಯ ಅಧಿಕಾರಿಗಳಿಗೆ ತಾವರೆಕೆರೆಯಿಂದ ಮಾಗಡಿ ರಸ್ತೆಯ ಮುಖಾಂತರ ಶ್ರೀನಗರ ಬಸ್ ನಿಲ್ದಾಣಕ್ಕೆ ಸಾರಿಗೆ ಸಂಸ್ಥೆಯ ಬಸ್ ಬಿಡಬೇಕೆಂದು ಮನವಿ ಮಾಡಿಕೊಂಡಿರುತ್ತೇವೆ. ಈ ಪತ್ರಕ್ಕೆ ಸಂಸ್ಥೆಯ ಅಧಿಕಾರಿಗಳು ಯಾವುದೇ ಉತ್ತರವನ್ನು ನೀಡಿರುವುದಿಲ್ಲ. ಆದರೆ, ಪ್ರತಿ ಗುರುವಾರ ಹಾಗೂ ಭಾನುವಾರ ಸುಮ್ಮನಹಳ್ಳಿಯಿಂದ ಕಡಬಗೆರೆ ಮಾರ್ಗವಾಗಿ ರಾಯರ ಕಾಮದೇನು ದೇವಾಲಯಕ್ಕೆ ಪ್ರತಿಗಂಟೆಗೆ ಬಸ್ ಬಿಡಲಾಗುತ್ತಿದೆ.

BREAKING : ಉತ್ತರಕನ್ನಡ: ಬೈಕ್ ‘ಓವರ್ ಟೆಕ್’ ವಿಷಯಕ್ಕೆ ಆರಂಭವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

ನಮಗೆ ದೇವಾಲಯದ ತೀರ್ಥಪ್ರಸಾದ ಬೇಡ, ನಮಗೆ ಉನ್ನತ ಶಿಕ್ಷಣಕ್ಕಾಗಿ ಸಂಸ್ಥೆಯ ಸಾರಿಗೆ ವಾಹನಗಳು ಬೇಕಾಗಿರುತ್ತದೆ. ಈ ದೇಶದ ರಾಷ್ಟ್ರಪತಿ ಮಹಿಳೆಯಾಗಿರುತ್ತಾರೆ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಸುರಕ್ಷಿತ ಸಿಗುವಂತೆ ಮಾಡಿರುವುದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶೀರ್ವಾದವಾಗಿರುತ್ತದೆ.

'Give us buses to go to CM's uncle's school': Girl writes to CM Siddaramaiah 'ಸಿಎಂ ಅಂಕಲ್ ಶಾಲೆಗೆ ಹೊಗಲು ನಮಗೆ ಬಸ್ ಕೊಡಿ' : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಬಾಲಕಿ
Share. Facebook Twitter LinkedIn WhatsApp Email

Related Posts

SHOCKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ವಿವಾಹಿತ ಪ್ರಿಯತಮೆ ಕೊಂದು ಚಿನ್ನಾಭರಣ ದೋಚಿದ ಯುವಕ.!

25/06/2025 10:41 AM1 Min Read

SHOCKING : ಬೆಂಗಳೂರಿನಲ್ಲಿ ಮತ್ತೊಂದು ಶಾಕಿಂಗ್ ಘಟನೆ : ಪಿಜಿ ಮಾಲೀಕನಿಂದಲೇ  ಯುವತಿ ಮೇಲೆ ಲೈಂಗಿಕ ದೌರ್ಜನ್ಯ.!

25/06/2025 10:30 AM1 Min Read

BREAKING : ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ |E.D Raid

25/06/2025 10:17 AM1 Min Read
Recent News

SHOCKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ವಿವಾಹಿತ ಪ್ರಿಯತಮೆ ಕೊಂದು ಚಿನ್ನಾಭರಣ ದೋಚಿದ ಯುವಕ.!

25/06/2025 10:41 AM

Wegovy Injection : ತೂಕ ಇಳಿಸಿಕೊಳ್ಳಲು ಬಂದಿದೆ `ಬ್ಲಾಕ್ ಬಸ್ಟರ್’ ಇಂಜೆಕ್ಷನ್ : ಇದರ ಬೆಲೆ ಎಷ್ಟು ಗೊತ್ತಾ?

25/06/2025 10:34 AM

Breaking: ಸತತ ಎರಡನೇ ದಿನವೂ ಸೆನ್ಸೆಕ್ಸ್, ನಿಫ್ಟಿ ಏರಿಕೆ | Share market updates

25/06/2025 10:30 AM

SHOCKING : ಬೆಂಗಳೂರಿನಲ್ಲಿ ಮತ್ತೊಂದು ಶಾಕಿಂಗ್ ಘಟನೆ : ಪಿಜಿ ಮಾಲೀಕನಿಂದಲೇ  ಯುವತಿ ಮೇಲೆ ಲೈಂಗಿಕ ದೌರ್ಜನ್ಯ.!

25/06/2025 10:30 AM
State News
KARNATAKA

SHOCKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ವಿವಾಹಿತ ಪ್ರಿಯತಮೆ ಕೊಂದು ಚಿನ್ನಾಭರಣ ದೋಚಿದ ಯುವಕ.!

By kannadanewsnow5725/06/2025 10:41 AM KARNATAKA 1 Min Read

ಮಂಡ್ಯ: ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ವಿವಾಹಿತ ಪ್ರಿಯತಮೆಯನ್ನು ಹತ್ಯೆಗೈದು ಜಮೀನಿನಲ್ಲಿ ಶವ ಮುಚ್ಚಿಟ್ಟು ಯುವಕ ಸಿಕ್ಕಿಬಿದ್ದಿರುವ ಘಟನೆ…

SHOCKING : ಬೆಂಗಳೂರಿನಲ್ಲಿ ಮತ್ತೊಂದು ಶಾಕಿಂಗ್ ಘಟನೆ : ಪಿಜಿ ಮಾಲೀಕನಿಂದಲೇ  ಯುವತಿ ಮೇಲೆ ಲೈಂಗಿಕ ದೌರ್ಜನ್ಯ.!

25/06/2025 10:30 AM

BREAKING : ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ |E.D Raid

25/06/2025 10:17 AM

ಆಷಾಢ ನವರಾತ್ರಿ ಜೂನ್ 26 ರಿಂದ ಜುಲೈ 4 ರವರೆಗೆ ಇರುತ್ತದೆ : ಈ 9 ದಿನಗಳಲ್ಲಿ ತಪ್ಪದೇ ಈ ಕೆಲಸ ಮಾಡಿ

25/06/2025 9:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.