BIG NEWS: ನಾಳೆ ಬೆಂಗಳೂರಲ್ಲಿ IT, BT ಉದ್ಯೋಗಿಗಳಿಗೆ ‘ವರ್ಕ್ ಫ್ರಂ ಹೋಂ’ ನೀಡಿ: ಕಂಪನಿಗಳಿಗೆ ‘KITS’ ಸೂಚನೆ
ಬೆಂಗಳೂರು: ನಗರದಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಸಂಚಾರ ದಟ್ಟಣೆಯೇ ಉಂಟಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಐಟಿ, ಬಿಟಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಅವಕಾಶ ನೀಡಲು ಕಂಪನಿಗಳಿಗೆ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ( KITS) ಸೂಚಿಸಿದೆ. ಈ ಸಂಬಂಧ ಇಂದು ಬೆಂಗಳೂರಿನ ಎಲ್ಲಾ ಐಟಿ, ಬಿಟಿ ಕಂಪನಿಗಳಿಗೆ ಪತ್ರ ಬರೆದಿರುವಂತ ಕೆಐಟಿಎಸ್, ಬೆಂಗಳೂರು ನಗರದಲ್ಲಿ ನಿರಂತರ ಮತ್ತು ಭಾರಿ ಮಳೆ ಮತ್ತು ಹವಾಮಾನ ಇಲಾಖೆ ಹೊರಡಿಸಿದ ಆರೆಂಜ್ ಅಲರ್ಟ್ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿರುವ ಐಟಿ, … Continue reading BIG NEWS: ನಾಳೆ ಬೆಂಗಳೂರಲ್ಲಿ IT, BT ಉದ್ಯೋಗಿಗಳಿಗೆ ‘ವರ್ಕ್ ಫ್ರಂ ಹೋಂ’ ನೀಡಿ: ಕಂಪನಿಗಳಿಗೆ ‘KITS’ ಸೂಚನೆ
Copy and paste this URL into your WordPress site to embed
Copy and paste this code into your site to embed