ದೀಪಾವಳಿಗೆ ಪತ್ರಕರ್ತರಿಗೆ ಗಿಫ್ಟ್ ಕೊಡೋದು ಕಾಮನ್, ಅದರಲ್ಲಿ ಹಣ ಇಟ್ಟಿರೋದು ಸಿಎಂಗೆ ಗೊತ್ತಿಲ್ಲ – ಸಚಿವ ಆರ್ ಅಶೋಕ್
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಕಚೇರಿಯಿಂದ ಪತ್ರಕರ್ತರಿಗೆ ದೀಪಾವಳಿ ಉಡುಗೋರೆಯ ಜೊತೆಗೆ ಲಕ್ಷ ಲಕ್ಷ ಹಣ ಕೂಡ ಇಟ್ಟು ಕೊಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ವಿಷಯ ಬಿಸಿಬಿಸಿ ಚರ್ಚೆಯಾಗಿಯೂ ಕಾಂಗ್ರೆಸ್ ವರ್ಸಸ್ ಬಿಜೆಪಿ ನಡುವೆ ನಡೆಯುತ್ತಿದೆ. ಈ ನಡುವೆ ದೀಪಾವಳಿಗೆ ಉಡುಗೋರೆ ಕೊಡುವುದು ಕಾಮನ್, ಆದ್ರೇ ಅದರಲ್ಲಿ ಹಣ ಇಟ್ಟು ಕೊಟ್ಟಿರೋದು ಸಿಎಂಗೆ ಗೊತ್ತಿಲ್ಲ ಎಂಬುದಾಗಿ ಸಚಿವ ಆರ್ ಅಶೋಕ್ ( Minister R Ashok ) … Continue reading ದೀಪಾವಳಿಗೆ ಪತ್ರಕರ್ತರಿಗೆ ಗಿಫ್ಟ್ ಕೊಡೋದು ಕಾಮನ್, ಅದರಲ್ಲಿ ಹಣ ಇಟ್ಟಿರೋದು ಸಿಎಂಗೆ ಗೊತ್ತಿಲ್ಲ – ಸಚಿವ ಆರ್ ಅಶೋಕ್
Copy and paste this URL into your WordPress site to embed
Copy and paste this code into your site to embed