BIGG NEWS : ಕುಕ್ಕರ್ ಸ್ಫೋಟದ ಹಿಂದೆ ಜಾಗತಿಕ ಸಂಚು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ : ಸಚಿವ ಸುನಿಲ್ ಕುಮಾರ್

ಮಂಗಳೂರು:  ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿ ಸಚಿವ ಸುನಿಲ್ ಕುಮಾರ್ ಮಾತನಾಡಿ,  ಪ್ರಕರಣದ ಹಿಂದೆ ಸ್ಥಳೀಯ, ರಾಷ್ಟ್ರೀಯ ಮತ್ತು ಜಾಗತಿಕ ಸಂಚು ಇರುವಂತಿದೆ. ಈಗಾಗಲೇ ಎನ್‌ಐಎಗೆ ವರ್ಗಾಯಿಸಲಾಗಿದೆ.  ಘಟನೆಯ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಸಮಗ್ರ ತನಿಖೆ ನಡೆಯಲಿದೆ.  ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. BIGG NEWS: ಮೈಸೂರಿನಲ್ಲಿ ಕುಡುಕ ತಂದೆಯಿಂದ ಮಾರಣಾಂತಿಕ ಹಲ್ಲೆ; ಓರ್ವ ಮಗಳು ಸಾವು ‘ಪಾಪ್ಯುಲರ್ … Continue reading BIGG NEWS : ಕುಕ್ಕರ್ ಸ್ಫೋಟದ ಹಿಂದೆ ಜಾಗತಿಕ ಸಂಚು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ : ಸಚಿವ ಸುನಿಲ್ ಕುಮಾರ್