ಜಾಗತಿಕ ಹೂಡಿಕೆದಾರರ ಸಮಾವೇಶ: 12 ವಿಶೇಷ ಹೂಡಿಕೆ ವಲಯ ಸ್ಥಾಪನೆ- ಸಚಿವ ಎಂ.ಬಿ ಪಾಟೀಲ್ | Invest Karnataka 2025

ಬೆಂಗಳೂರು: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇದಕ್ಕಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದು, ಇಲ್ಲೆಲ್ಲ ವಿಶ್ವ ದರ್ಜೆಯ ಮೂಲಸೌಕರ್ಯ ಒದಗಿಸಲಾಗುವುದು. ಕೆಐಎಡಿಬಿ ರಾಜ್ಯದಲ್ಲಿ ಈಗಾಗಲೇ 85 ಸಾವಿರ ಎಕರೆಗೂ ಹೆಚ್ಚು … Continue reading ಜಾಗತಿಕ ಹೂಡಿಕೆದಾರರ ಸಮಾವೇಶ: 12 ವಿಶೇಷ ಹೂಡಿಕೆ ವಲಯ ಸ್ಥಾಪನೆ- ಸಚಿವ ಎಂ.ಬಿ ಪಾಟೀಲ್ | Invest Karnataka 2025