ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಅದ್ಧೂರಿಯಾಗಿ ನಡೆಯುತ್ತಿದೆ. ಈ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. BREAKING NEWS: ಕಲಬುರಗಿಯಲ್ಲಿ ಹೀನ ಕೃತ್ಯ: ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಎಳೆದೊಯ್ದು ಅತ್ಯಾಚಾರ, ಕೊಲೆ ವಿಶ್ವದ ಬಂಡವಾಳ ಹೂಡಿಕೆದಾರರಿಗೂ ನಮ್ಮ ಬೆಂಗಳೂರಿಗೆ ಸ್ವಾಗತ ಕೋರಿದ್ದಾರೆ. ತಂತ್ರಜ್ಞಾನ ಬಳಕೆಯಲ್ಲಿ ಕರ್ನಾಟಕ ಬಹಳಷ್ಟು ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ ಸಂಸ್ಕೃತಿಯ ಜೊತೆಗೆ ತಂತ್ರಜ್ಞಾನವೂ ಇದೆ. ಕರ್ನಾಟಕದ ಅಪಾರ ಪ್ರಾಕೃತಿಕ ಸಂಪತ್ತು ಹೊಂದಿರುವ ರಾಜ್ಯವಾಗಿದೆ. … Continue reading BREAKING NEWS: ಅರಮನೆ ಮೈದಾನದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ: ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಭಾಷಣ ಹೈಲೆಟ್ಸ್ ಇಲ್ಲಿದೆ
Copy and paste this URL into your WordPress site to embed
Copy and paste this code into your site to embed