ಜಾಗತಿಕ ಹೂಡಿಕೆದಾರರ ಸಮಾವೇಶ: ಫೆ.13ರಂದು `ಕ್ವಿನ್ ಸಿಟಿ ಕುರಿತು ರೌಂಡ್‌ ಟೇಬಲ್‌’ ಚರ್ಚೆ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಈ ಬಾರಿಯ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ದೇಶ- ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಹೆಸರಾಂತ ಉದ್ಯಮಗಳ ಪ್ರತಿಷ್ಠಾನಗಳೊಂದಿಗೆ ಉದ್ದೇಶಿತ `ಕ್ವಿನ್ ಸಿಟಿ’ಯಲ್ಲಿ ಅತ್ಯುತ್ಕೃಷ್ಟ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳ ಕ್ಷೇತ್ರದಲ್ಲಿ ಸಹಭಾಗಿತ್ವದ ಮೂಲಕ ದಕ್ಷ ಕಾರ್ಯ ಪರಿಸರ ಸೃಷ್ಟಿಸುವ ಕುರಿತು ಪ್ರತ್ಯೇಕ ರೌಂಡ್‌ ಟೇಬಲ್‌ ಗೋಷ್ಠಿಯನ್ನು ಏರ್ಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿರುವ ಅವರು, `ಸಮಾವೇಶದ ಎರಡನೆಯ ದಿನವಾದ ಫೆ,13ರಂದು … Continue reading ಜಾಗತಿಕ ಹೂಡಿಕೆದಾರರ ಸಮಾವೇಶ: ಫೆ.13ರಂದು `ಕ್ವಿನ್ ಸಿಟಿ ಕುರಿತು ರೌಂಡ್‌ ಟೇಬಲ್‌’ ಚರ್ಚೆ- ಸಚಿವ ಎಂ.ಬಿ ಪಾಟೀಲ್