ಸ್ಟಾರ್ಟ್‌ಅಪ್ ಸಂಶೋಧನೆಗೆ ಜಾಗತಿಕ ಮಾನ್ಯತೆ: ಬೆಂಗಳೂರು ಬಯೋ ಇನ್ನೋವೇಷನ್ ಸೆಂಟರ್ ಹಾಗೂ NABL ಒಪ್ಪಂದಕ್ಕೆ ಸಹಿ
ಬೆಂಗಳೂರು : ಕರ್ನಾಟಕದ ನಾವೀನ್ಯತಾ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ ಹಾಗೂ ಸ್ಟಾರ್ಟ್‌ಅಪ್‌ಗಳ ಸಂಶೋಧನೆಗಳಿಗೆ ಜಾಗತಿಕ ಮಾನ್ಯತೆ ಒದಗಿಸುವ ಉದ್ದೇಶದಿಂದ ಬೆಂಗಳೂರು ಬಯೋ-ಇನ್ನೋವೇಷನ್ ಸೆಂಟರ್ (𝗕𝗕𝗖) ಮತ್ತು ರಾಷ್ಟ್ರೀಯ ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ಮಾನ್ಯತಾ ಮಂಡಳಿ NABL (QCI) ಜತೆಗೆ ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದಕ್ಕೆ ರಾಜ್ಯ ಸರ್ಕಾರದ (ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಇಲಾಖೆ) ಕಾರ್ಯದರ್ಶಿ ಹಾಗೂ 𝗕𝗕𝗖 ಅಧ್ಯಕ್ಷೆ ಡಾ. ಎನ್. ಮಂಜುಳಾ ಅವರ ಸಮ್ಮುಖದಲ್ಲಿ, 𝗕𝗕𝗖 ಯ ವ್ಯವಸ್ಥಾಪಕ ನಿರ್ದೇಶಕ … Continue reading ಸ್ಟಾರ್ಟ್‌ಅಪ್ ಸಂಶೋಧನೆಗೆ ಜಾಗತಿಕ ಮಾನ್ಯತೆ: ಬೆಂಗಳೂರು ಬಯೋ ಇನ್ನೋವೇಷನ್ ಸೆಂಟರ್ ಹಾಗೂ NABL ಒಪ್ಪಂದಕ್ಕೆ ಸಹಿ
Copy and paste this URL into your WordPress site to embed
Copy and paste this code into your site to embed