BREAKING : ರಾಜ್ಯದಲ್ಲಿ ‘ಗೋಹತ್ಯೆ ನಿಷೇಧ ಕಾಯ್ದೆ’ ಜಾರಿ ನಂತ್ರ ‘ವಿಜಯಪುರ’ದಲ್ಲಿ ಮೊದಲ ಪ್ರಕರಣ ದಾಖಲು

ಬೆಂಗಳೂರು : ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ವಿಜಯಪುರ ಜಿಲ್ಲೆಯ ಕೂಡಗಿಯಲ್ಲಿ ಗೋಹತ್ಯೆ ಮಾಡಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರ ಮಾಹಿತಿ ಮೇರೆಗೆ ಪೊಲೀಸ್ ಇಲಾಖೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೃತ್ಯದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. BREAKING :  ಬಿಹಾರ ಮಾಜಿ ಸಿಎಂ ‘ಲಾಲೂ ಪ್ರಸಾದ್ ಯಾದವ್’ ಆರೋಗ್ಯ ಮತ್ತಷ್ಟು ಗಂಭೀರ ಕೂಡಗಿ ಗ್ರಾಮದ ಬಳಿಯ ರೈಲ್ವೆ ಹಳಿ ಹತ್ತಿರದ ಖಾಸಗಿ ಶೆಡ್ … Continue reading BREAKING : ರಾಜ್ಯದಲ್ಲಿ ‘ಗೋಹತ್ಯೆ ನಿಷೇಧ ಕಾಯ್ದೆ’ ಜಾರಿ ನಂತ್ರ ‘ವಿಜಯಪುರ’ದಲ್ಲಿ ಮೊದಲ ಪ್ರಕರಣ ದಾಖಲು