Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೋಲಾರದಲ್ಲಿ ಭೀಕರ ಅಪಘಾತ : ಬೋಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ದುರ್ಮರಣ!

08/02/2026 9:21 PM

ಪ್ರಧಾನಿ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ : ಅಮೆರಿಕ-ಭಾರತ ವ್ಯಾಪಾರ ಒಪ್ಪಂದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ

08/02/2026 9:00 PM

ತುಮಕೂರಲ್ಲಿ ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ವೇಸ್ಟೇಜ್ ರಿಸೆಕ್ಲಿಂಗ್ ಫ್ಯಾಕ್ಟರಿ!

08/02/2026 8:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ `ಗೋಪೂಜೆ’ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ
KARNATAKA

ಇಂದು ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ `ಗೋಪೂಜೆ’ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ

By kannadanewsnow5722/10/2025 6:00 AM

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ ಅಂದರೆ ಬಲಿಪಾಡ್ಯಮಿಯ ಇಂದು
ಗೋಪೂಜೆ ಕಾರ್ಯಕ್ರಮ ನೆರವೇರಿಸುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ.

ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋಪೂಜೆ ಕಾರ್ಯಕ್ರಮ ಆಚರಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು, ಕರ್ನಾಟಕ ಸರ್ಕಾರ ರವರ ಮೌಖಿಕ ನಿರ್ದೇಶನ ನೀಡಿದ್ದಾರೆ ಎಂದಿದ್ದಾರೆ.

ಅವರ ಉಲ್ಲೇಖಿತ ಸುತ್ತೋಲೆಯನ್ವಯ ಹಿಂದೂ ಧರ್ಮದಲ್ಲಿ ಗೋವಿಗೆ ಗೋಮಾತೆ ಎಂಬ ಹೆಸರಿನಿಂದ, ವಿಶೇಷ ಸ್ಥಾನಮಾನವನ್ನು ನೀಡಿ ಪೂಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿರುವುದರಿಂದ ದೀಪಾವಳಿ(ಬಲಿಪಾಡ್ಯಮಿ) ದಿನದಂದು ಗೋವುಗಳಿಗೆ ಸ್ನಾನ ಮಾಡಿಸಿ ಅರಶಿನ ಕುಂಕುಮ ಹೂವುಗಳಿಂದ ಅಲಂಕರಿಸಿ ಅಕ್ಕಿ ಬೆಲ್ಲ ಹಣ್ಣು ಮುಂತಾದ ಗೋಗ್ರಾಸವನ್ನು ನೀಡಿ ಸಂಜೆ ಗೋಪೂಜೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಿದ್ದಾರೆ.

ವಸಂತ ಬಿ ಈಶ್ವರಗೆರೆ.., ಸಂಪಾದಕರು

'Go Puja' is mandatory in all Muzrai temples in the state today: Official order from the government
Share. Facebook Twitter LinkedIn WhatsApp Email

Related Posts

BREAKING : ಕೋಲಾರದಲ್ಲಿ ಭೀಕರ ಅಪಘಾತ : ಬೋಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ದುರ್ಮರಣ!

08/02/2026 9:21 PM1 Min Read

ಪ್ರಧಾನಿ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ : ಅಮೆರಿಕ-ಭಾರತ ವ್ಯಾಪಾರ ಒಪ್ಪಂದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ

08/02/2026 9:00 PM3 Mins Read

ತುಮಕೂರಲ್ಲಿ ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ವೇಸ್ಟೇಜ್ ರಿಸೆಕ್ಲಿಂಗ್ ಫ್ಯಾಕ್ಟರಿ!

08/02/2026 8:58 PM1 Min Read
Recent News

BREAKING : ಕೋಲಾರದಲ್ಲಿ ಭೀಕರ ಅಪಘಾತ : ಬೋಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ದುರ್ಮರಣ!

08/02/2026 9:21 PM

ಪ್ರಧಾನಿ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ : ಅಮೆರಿಕ-ಭಾರತ ವ್ಯಾಪಾರ ಒಪ್ಪಂದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ

08/02/2026 9:00 PM

ತುಮಕೂರಲ್ಲಿ ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ವೇಸ್ಟೇಜ್ ರಿಸೆಕ್ಲಿಂಗ್ ಫ್ಯಾಕ್ಟರಿ!

08/02/2026 8:58 PM
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಬ್ರಿಡ್ಜ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು!

08/02/2026 8:12 PM
State News
KARNATAKA

BREAKING : ಕೋಲಾರದಲ್ಲಿ ಭೀಕರ ಅಪಘಾತ : ಬೋಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ದುರ್ಮರಣ!

By kannadanewsnow0508/02/2026 9:21 PM KARNATAKA 1 Min Read

ಕೋಲಾರ : ಬೊಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ಸಾವನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಈ ಒಂದು ಭೀಕರ…

ಪ್ರಧಾನಿ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ : ಅಮೆರಿಕ-ಭಾರತ ವ್ಯಾಪಾರ ಒಪ್ಪಂದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ

08/02/2026 9:00 PM

ತುಮಕೂರಲ್ಲಿ ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ವೇಸ್ಟೇಜ್ ರಿಸೆಕ್ಲಿಂಗ್ ಫ್ಯಾಕ್ಟರಿ!

08/02/2026 8:58 PM
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಬ್ರಿಡ್ಜ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು!

08/02/2026 8:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.