‘ಕುಡಿದು ಟೈಟಾದವರನ್ನು ಸುರಕ್ಷಿತವಾಗಿ ಮನೆ ತಲುಪಿಸುವುದು ಬಾರ್ ಓನರ್ ಜವಾಬ್ದಾರಿ’

ಪಣಜಿ : ಕುಡಿದವರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವುದು ಬಾರ್ ಓನರ್ ಜವಾಬ್ದಾರಿ ಎಂದು ಸಚಿವ ಮೌವಿನ್ ಗೋಡಿನ್ಹೋ ಹೇಳಿಕೆ ನೀಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿಚಾರದ ಕುರಿತು ಕಾನೂನಾತ್ಮಕ ನಿಬಂಧನೆಗಳನ್ನು ಪರಿಶೀಲಿಸಲು ಮತ್ತು ಪರಿಣಾಮಕಾರಿ ಅನುಷ್ಟಾನಕ್ಕಾಗಿ ಸಿಎಂ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಗೋವಾಕ್ಕೆ ಬಹಳಷ್ಟು ಮಂದಿ ಟೂರಿಸ್ಟ್ ಬರುತ್ತಾರೆ, ಗೋವಾದಲ್ಲಿ ಡ್ರಿಂಕ್ಸ್ ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಬಹಳಷ್ಟು ಮಂದಿ ಕುಡಿದು ವಾಹನ ಚಲಾಯಿಸುತ್ತಾರೆ. ಆದ್ದರಿಂದ ಗೋವಾದಲ್ಲಿ ಅಪಘಾತದ ಸಂಖ್ಯೆ ಕೂಡ ಹೆಚ್ಚಳವಾಗುತ್ತಿದೆ. … Continue reading ‘ಕುಡಿದು ಟೈಟಾದವರನ್ನು ಸುರಕ್ಷಿತವಾಗಿ ಮನೆ ತಲುಪಿಸುವುದು ಬಾರ್ ಓನರ್ ಜವಾಬ್ದಾರಿ’