ಹೆತ್ತ ಮಗುವಿನ ಕೊಲೆ ಪ್ರಕರಣ : ಸಿಇಒ ಸುಚನಾ ಸೇಠ್‌ ವಿರುದ್ಧ 642 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಗೋವಾ ಪೊಲೀಸ್

ಬೆಂಗಳೂರು : ಹೆತ್ತ ಮಗುವನ್ನೇ ಕೊಲೆ ಮಾಡಿ ಚೀಲದಲ್ಲಿ ತುಂಬಿಕೊಂಡು ಬರುವಾಗ ಸಿಕ್ಕಿಬಿದ್ದಿದ್ದ ಬೆಂಗಳೂರಿನ ಖಾಸಗಿ ಕಂಪನಿ ಸಿಇಒ ಆರೋಪಿ ಸುಚನಾ ಸೇಠ್‌ ವಿರುದ್ಧ ಇದೀಗ ಗೋವಾ ಪೊಲೀಸರು ನ್ಯಾಯಾಲಯಕ್ಕೆ 642 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. BREAKING : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ವಿಜಯಪುರದಲ್ಲಿ ತೆರೆದ ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ ಗೋವಾ ಮಕ್ಕಳ ನ್ಯಾಯಾಲಯದಲ್ಲಿ ಆರೋಪಿ ತಾಯಿ ವಿರುದ್ಧ 642 ಪುಟಗಳ ಚಾರ್ಜ್‌ಶೀಟ್ ಅನ್ನು ಕಲ್ಲಂಗೂಟ್‌ ಪೊಲೀಸರು ಸಲ್ಲಿಸಿದ್ದು, ಆಕೆ … Continue reading ಹೆತ್ತ ಮಗುವಿನ ಕೊಲೆ ಪ್ರಕರಣ : ಸಿಇಒ ಸುಚನಾ ಸೇಠ್‌ ವಿರುದ್ಧ 642 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಗೋವಾ ಪೊಲೀಸ್