ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು ಸೂಚನೆ

ಚೆನ್ನೈ: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಕರ್ನಾಟಕ ಸರ್ಕಾರ ಭೂಮಿ ಪೂಜೆ (ಶಂಕುಸ್ಥಾಪನೆ) ನೆರವೇರಿಸಲು ಮುಂದಾಗಿರುವ ಬೆನ್ನಲ್ಲೇ, ತಮಿಳುನಾಡು ಸರ್ಕಾರ ತನ್ನ ಮುಂದಿನ ಕಾನೂನು ಕ್ರಮಗಳ ಬಗ್ಗೆ ಗಂಭೀರ ಚಿಂತನೆ ನಡೆಸಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಸೋಮವಾರ ಕಾವೇರಿ ನೀರು ನಿರ್ವಹಣಾ ತಜ್ಞರು ಹಾಗೂ ಕಾನೂನು ತಜ್ಞರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. ತಮಿಳುನಾಡು ಸರ್ಕಾರದ ಪತ್ರಿಕಾ ಪ್ರಕಟಣೆಯ ಪ್ರಕಾರ, ರಾಜ್ಯದ ಹಕ್ಕುಗಳನ್ನು ಎತ್ತಿಹಿಡಿಯಲು ಮತ್ತು ತಮಿಳುನಾಡು ರೈತರ ಹಿತರಕ್ಷಣೆಯನ್ನು ಕಾಪಾಡುವ … Continue reading ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು ಸೂಚನೆ