BREAKING: ರಾಜ್ಯದಲ್ಲಿ ಇನ್ಮುಂದೆ ‘ ಕಲರ್ ಕಾಟನ್ ಕ್ಯಾಂಡಿ’ ಬ್ಯಾನ್! ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ
ಬೆಂಗಳೂರು: ನೆರೆಯ ತಮಿಳುನಾಡು ಮತ್ತು ಪುದುಚೇರಿಯಲ್ಲಿನಿಷೇಧಿಸಲಾಗಿರುವ ‘ಕಾಟನ್ ಕ್ಯಾಂಡಿ’ ಯನ್ನೂ ರಾಜ್ಯದಲ್ಲೂ ನಿಷೇಧಿಸುವ ಮಾಡುವ ಆದೇಶವನ್ನು ಹೊರಡಿಸಿದೆ. ಇಂದು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರು ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿಬಳಸುವ ಕೃತಕ ಬಣ್ಣಗಳಲ್ಲಿಹಾನಿಕಾರಕ ರಾಸಾಯನಿಕ ಇರುವುದು ಪತ್ತೆಯಾಗಿದೆ ಅಂತ ತಿಳಿಸಿದರು. ಇನ್ನೂತಮಿಳುನಾಡಿನಲ್ಲಿ ಈಗಗಾಲೇ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ನು ನಿಷೇಧಿಸಲಾಗಿದೆ. … Continue reading BREAKING: ರಾಜ್ಯದಲ್ಲಿ ಇನ್ಮುಂದೆ ‘ ಕಲರ್ ಕಾಟನ್ ಕ್ಯಾಂಡಿ’ ಬ್ಯಾನ್! ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ
Copy and paste this URL into your WordPress site to embed
Copy and paste this code into your site to embed