BREAKING NEWS : ‘ಕರ್ನಾಟಕ ಚಲನಚಿತ್ರ ಅಕಾಡೆಮಿ’ ಅಧ್ಯಕ್ಷರಾಗಿ ಖ್ಯಾತ ಸಿನಿಮಾಟೋಗ್ರಾಫರ್ ‘ಅಶೋಕ್ ಕಶ್ಯಪ್’ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಕನ್ನಡದ ಪ್ರಸಿದ್ದ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್ (Ashok Kashyap) ಅವರನ್ನು ನೇಮಕ ಮಾಡಿ, ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಸುನೀಲ್ ಪುರಾಣಿಕ್ ಅವರಿಂದ ತೆರವಾಗಿದ್ದ ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಸ್ಥಾನವನ್ನು ಸರ್ಕಾರ ಭರ್ತಿ ಮಾಡಿದ್ದು, ಅಶೋಕ್ ಕಶ್ಯಪ್ (Ashok Kashyap) ಅವರನ್ನು ನೇಮಕ ಮಾಡಿ, ರಾಜ್ಯ ಸರಕಾರ ಆದೇಶ ಹೊರಡಿಸಿದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವ್ಯಾಪ್ತಿಯ ಕರ್ನಾಟಕ ಚಲನಚಿತತ್ರ ಅಕಾಡಮಿ ಬೆಂಗಳೂರು ಇದರ ಅಧ್ಯಕ್ಷರ … Continue reading BREAKING NEWS : ‘ಕರ್ನಾಟಕ ಚಲನಚಿತ್ರ ಅಕಾಡೆಮಿ’ ಅಧ್ಯಕ್ಷರಾಗಿ ಖ್ಯಾತ ಸಿನಿಮಾಟೋಗ್ರಾಫರ್ ‘ಅಶೋಕ್ ಕಶ್ಯಪ್’ ನೇಮಕ : ರಾಜ್ಯ ಸರ್ಕಾರ ಆದೇಶ