ದೇವರು ಹಾಗೂ ಧರ್ಮಗಳು ‘ಮನುಷ್ಯ-ಮನುಷ್ಯನನ್ನ’ ಪ್ರೀತಿಸಿ ಎಂದು ಹೇಳುತ್ತವೆ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ರೇಣುಕಾ ಎಲ್ಲಮ್ಮ ದೇವಸ್ಥಾನಕ್ಕೆ ಕೆಳವರ್ಗದ ಜನರೇ ಜಾಸ್ತಿ ಬರುತ್ತಾರೆ. ದೇಶ ವಿದೇಶಗಳಿಂದಲೂ ಸಹ ಭಕ್ತಾದಿಗಳು ದೇವಸ್ಥಾನಕ್ಕೆ ಬರುತ್ತಾರೆ. ಯಲ್ಲಮ್ಮ ತಾಯಿ ಬಹಳ ಶಕ್ತಿ ದೇವತೆ ಅಂತ ಭಕ್ತರು ನಂಬಿದ್ದಾರೆ.ಆದರೆ ದೇವರು ಕೂಡ ಕೆಟ್ಟದ್ದು ಮಾಡಲಿ ಎಂದು ಬಯಸುವುದಿಲ್ಲ. ದೇವರು ಹಾಗೂ ಧರ್ಮ ಮನುಷ್ಯ ಮನುಷ್ಯನನ್ನ ಪ್ರೀತಿಸಿ ಎನ್ನುತ್ತವೆ ಎಂದು ರೇಣುಕಾ ಎಲ್ಲಮ್ಮ ದೇವಸ್ಥಾನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ರೇಣುಕಾ ಎಲ್ಲಮ್ಮ ದೇವಸ್ಥಾನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ರಾಜ್ಯದಲ್ಲಿ … Continue reading ದೇವರು ಹಾಗೂ ಧರ್ಮಗಳು ‘ಮನುಷ್ಯ-ಮನುಷ್ಯನನ್ನ’ ಪ್ರೀತಿಸಿ ಎಂದು ಹೇಳುತ್ತವೆ : ಸಿಎಂ ಸಿದ್ದರಾಮಯ್ಯ