“2047ರವರೆಗೆ 24×7 ಕೆಲಸ ಮಾಡಬೇಕೆಂದು ದೇವರು ನನಗೆ ಆದೇಶಿಸಿದ್ದಾನೆ” : ಪ್ರಧಾನಿ ಮೋದಿ

ನವದೆಹಲಿ : “ವಿಕ್ಷಿತ್ ಭಾರತ್ (ಅಭಿವೃದ್ಧಿ ಹೊಂದಿದ ಭಾರತ) ಗುರಿಯನ್ನ ಸಾಧಿಸಲು ನಾನು 2047 ರವರೆಗೆ 24×7 ಕೆಲಸ ಮಾಡಬೇಕೆಂದು ದೇವರು ಆದೇಶಿಸಿದ್ದಾನೆ ಎಂದು ನಾನು ನಂಬುತ್ತೇನೆ” ಎಂದು ಪ್ರಧಾನಿ ಮೋದಿ ಹೇಳಿದರು. ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಸರ್ವಶಕ್ತ ದೇವರು ನನ್ನನ್ನು ವಿಶೇಷ ಉದ್ದೇಶಕ್ಕಾಗಿ ಕಳುಹಿಸಿದ್ದಾನೆ ಎಂದು ನಾನು ಭಾವಿಸುತ್ತೇನೆ. 2047ರ ವೇಳೆಗೆ ವಿಕಸಿತ ಭಾರತ ಗುರಿಯನ್ನ ಸಾಧಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ. ದೇವರು ನನಗೆ ಮಾರ್ಗವನ್ನ ತೋರಿಸುತ್ತಿದ್ದಾನೆ, ದೇವರು ನನಗೆ ಶಕ್ತಿಯನ್ನ … Continue reading “2047ರವರೆಗೆ 24×7 ಕೆಲಸ ಮಾಡಬೇಕೆಂದು ದೇವರು ನನಗೆ ಆದೇಶಿಸಿದ್ದಾನೆ” : ಪ್ರಧಾನಿ ಮೋದಿ