‘ದೈವವೆಂಬ ದೀವಿಗೆ’ಯು ಎಲ್ಲರನ್ನು ಒಗ್ಗೂಡಿಸಿ, ಎಲ್ಲರೊಳಗೂ ಬೆಳಕು ತುಂಬಬಲ್ಲದು: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

ಮಂಗಳೂರು: ಜಾತಿ, ಧರ್ಮದ ಗಡಿಯೊಳಗೆ ಸಿಲುಕಿ ಮನುಷ್ಯರು ದ್ವೀಪವಾಗುತ್ತಿರುವ ಈ ತಲ್ಲಣದ ಹೊತ್ತಿನಲ್ಲಿ ‘ದೈವವೆಂಬ ದೀವಿಗೆ’ಯು ಎಲ್ಲರನ್ನು ಒಗ್ಗೂಡಿಸಿ, ಎಲ್ಲರೊಳಗೂ ಬೆಳಕು ತುಂಬಬಲ್ಲದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಉಮೇಶ್ ಪಂಬದ ಸನ್ಮಾನ ಸಮಿತಿ, ಜಾರಪ್ಪ ಪಂಬದ ಸಂಸ್ಮರಣಾ ಸಮಿತಿ ಮತ್ತು ಅರಸು ಧರ್ಮ ಜಾರಂದಾಯ, ಬಂಟ ಮತ್ತು ವಾರಾಹಿ ದೇವಸ್ಥಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಉಮೇಶ್ ಪಂಬದ ಮತ್ತಿತರರನ್ನು ಸನ್ಮಾನಿಸಿ ಮಾತನಾಡಿದರು. ಬದುಕು ನೀಡುವ ಸಂಕಟ, ನೋವಿಗೆ ದೈವದ ನುಡಿಗಳು … Continue reading ‘ದೈವವೆಂಬ ದೀವಿಗೆ’ಯು ಎಲ್ಲರನ್ನು ಒಗ್ಗೂಡಿಸಿ, ಎಲ್ಲರೊಳಗೂ ಬೆಳಕು ತುಂಬಬಲ್ಲದು: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್