‘ಬಂಗಾಳ’ದ ಮೇಲೆ ಕಣ್ಣಿಟ್ಟರೆ ಪಾಕಿಸ್ತಾನ ಎಷ್ಟು ತುಂಡಾಗುತ್ತೋ ದೇವರಿಗೇ ಗೊತ್ತು: ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ
ನವದೆಹಲಿ: ಭಾರತದ ಮೇಲೆ ದಾಳಿ ನಡೆಸುವ ಬಗ್ಗೆ ಉದ್ಧಟತನದ ಹೇಳಿಕೆ ನೀಡಿದ್ದ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್‌ಗೆ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಒಂದು ವೇಳೆ ಪಾಕಿಸ್ತಾನವು ಬಂಗಾಳದ ಮೇಲೆ ಕಣ್ಣಿಟ್ಟರೆ, ಈ ಬಾರಿ ಆ ದೇಶ ಎಷ್ಟು ತುಂಡುಗಳಾಗಿ ವಿಭಜನೆಯಾಗುತ್ತದೆಯೋ ದೇವರಿಗೇ ಗೊತ್ತು” ಎಂದು ಸಿಂಗ್ ಎಚ್ಚರಿಸಿದ್ದಾರೆ. ಹಿನ್ನೆಲೆ: ಇತ್ತೀಚೆಗಷ್ಟೇ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್, ಭಾರತವು ಏನಾದರೂ ಸಾಹಸಕ್ಕೆ ಕೈಹಾಕಿದರೆ ನಾವು ‘ಕೋಲ್ಕತ್ತಾ’ ಮೇಲೆ ದಾಳಿ … Continue reading ‘ಬಂಗಾಳ’ದ ಮೇಲೆ ಕಣ್ಣಿಟ್ಟರೆ ಪಾಕಿಸ್ತಾನ ಎಷ್ಟು ತುಂಡಾಗುತ್ತೋ ದೇವರಿಗೇ ಗೊತ್ತು: ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed