ಪ್ರಕೃತಿಗೆ ವಿರುದ್ದವಾಗಿ ನಡೆದುಕೊಂಡರೆ ಆಪತ್ತು ಖಚಿತ: ರಾಮಚಂದ್ರಾಪುರ ಶ್ರೀ

ಶಿವಮೊಗ್ಗ: ಗೆಲುವು ಬಂದಾಗ ಎಲ್ಲವೂ ನಾನು, ನನ್ನಿಂದ ಎನ್ನುವ ಮನುಷ್ಯ ಸೋತಾಗ ಹಣೆ ಬರಹ, ವಿಧಿ ಲಿಖಿತ ಎಂಬ ಶಬ್ದ ಬಳಸುತ್ತಾನೆ ಆದರೆ ನಿಜವಾಗಿಯೂ ಗೆಲುವು ಮತ್ತು ಸೋಲು ಎಲ್ಲವೂ ಭಗವಂತನ ಇಚ್ಚೆ. ಗೆದ್ದಾಗಲೂ ಅವನನ್ನೇ ಸ್ಮರಿಸಬೇಕು ಇನ್ನು ಸೋತಾಗ ಹೇಗೂ ಭಗವಂತನ ನೆನಪು ಮಾಡಲೇ ಬೇಕು ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಶಿವಮೊಗ್ಗದ ಸಾಗರದ ಶ್ರೀ ರಾಘವೇಶ್ವರ ಸಭಾ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ 9 ನೇ … Continue reading ಪ್ರಕೃತಿಗೆ ವಿರುದ್ದವಾಗಿ ನಡೆದುಕೊಂಡರೆ ಆಪತ್ತು ಖಚಿತ: ರಾಮಚಂದ್ರಾಪುರ ಶ್ರೀ