ಅತಿಯಾದ ಡ್ರಗ್ಸ್ ಸೇವನೆ: ಗೋಕರ್ಣದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಬೆಂಗಳೂರಿನ ಮಹಿಳಾ ಟೆಕ್ಕಿಗಳು

ಗೋಕರ್ಣ: ಮಾದಕ ದ್ರವ್ಯ ಸೇವಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್ ಡೆವಲಪರ್‌ಗಳನ್ನು ಗೋಕರ್ಣ ಪೊಲೀಸರು ಬಂಧಿಸಿದ್ದಾರೆ. ಅನರ್ಹಗೊಂಡ ‘ಬಗರ್ ಹುಕುಂ’ ಅರ್ಜಿಗಳ ಮರು ಪರಿಶೀಲನೆ: ಸಚಿವ ಕೃಷ್ಣ ಬೈರೇಗೌಡ ಬಂಧಿತ ಇಬ್ಬರು ಮಹಿಳೆಯರಲ್ಲಿ ಒಬ್ಬರು ಬಿಹಾರದವರು ಮತ್ತು ಇನ್ನೊಬ್ಬರು ಜಾರ್ಖಂಡ್ ಮೂಲದವರು. ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತಿದ್ದ ಅವರು, ಮಹಾಬಲೇಶ್ವರ ದೇವಸ್ಥಾನದ ಬಳಿ ನಿಂತಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರಿಗೆ ತಮ್ಮ ಬಾಡಿಗೆ ವಾಹನದಿಂದ ಡಿಕ್ಕಿ ಹೊಡೆದಿದ್ದಾರೆ. ಅಲ್ಪಸಂಖ್ಯಾತರಿಗೆ ಒಟ್ಟು ಬಜೆಟ್‌ನಲ್ಲಿ ಶೇ.1ಕ್ಕಿಂತ … Continue reading ಅತಿಯಾದ ಡ್ರಗ್ಸ್ ಸೇವನೆ: ಗೋಕರ್ಣದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಬೆಂಗಳೂರಿನ ಮಹಿಳಾ ಟೆಕ್ಕಿಗಳು