ರಾಮನಗರ, ದಾವಣಗೆರೆಯಲ್ಲಿ ಚುನಾವಣಾ ಅಧಿಕಾರಿಗಳ ಭರ್ಜರಿ ಕಾರ್ಯಚರಣೆ : 22 ಕೋಟಿ ಮೌಲ್ಯದ ಚಿನ್ನ, ವಜ್ರ ಜಪ್ತಿ
ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಅಕ್ರಮವಾಗಿ ಹಣ ಮಧ್ಯ ಚಿನ್ನ ಸಾಗಾಟ ನಡೆಸುತ್ತಿದ್ದು ಅಂತವರ ಮೇಲೆ ಪೊಲೀಸರು ಅಕನಿಟ್ಟಿದ್ದು ಇದೀಗ ರಾಮನಗರ ಹಾಗೂ ದಾವಣಗೆರೆಯಲ್ಲಿ ಒಟ್ಟು 22 ಕೋಟಿ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರವನ್ನು ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ರಾಮನಗರ ತಾಲೂಕಿನ ಬಿಡದಿ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ವಾಹನವನ್ನು … Continue reading ರಾಮನಗರ, ದಾವಣಗೆರೆಯಲ್ಲಿ ಚುನಾವಣಾ ಅಧಿಕಾರಿಗಳ ಭರ್ಜರಿ ಕಾರ್ಯಚರಣೆ : 22 ಕೋಟಿ ಮೌಲ್ಯದ ಚಿನ್ನ, ವಜ್ರ ಜಪ್ತಿ
Copy and paste this URL into your WordPress site to embed
Copy and paste this code into your site to embed