ಮಂಡ್ಯದ ಮದ್ದೂರಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

ಮಂಡ್ಯ : ಮದ್ದೂರು ನಗರದ ಸೋಮೇಗೌಡರ ಬೀದಿಯಲ್ಲಿ ಭಾನುವಾರ ತಡರಾತ್ರಿ ಮನೆಗಳ್ಳತನವೊಂದು ನಡೆದಿದ್ದು, ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ 1 ಲಕ್ಷ ರೂ ಹಣದೊಂದಿಗೆ ಕಳ್ಳರು ಪರಾರಿಯಾಗಿದ್ದಾರೆ. ಸೋಮೇಗೌಡರ ಬೀದಿಯ ಪೂರ್ಣಿಮ ಬಸವಯ್ಯ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮಂಗಳೂರಿನಲ್ಲಿ ತಮ್ಮ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಅವರ ಯೋಗಕ್ಷೇಮ ವಿಚಾರಿಸಲು ತೆರಳಿದ್ದ ವೇಳೆ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಭಾನುವಾರ ತಡರಾತ್ರಿ ಮನೆಗೆ ನುಗ್ಗಿ ಕಳ್ಳರು ಸುಮಾರು 60 ಗ್ರಾಂ ಚಿನ್ನಾಭರಣ 1 ಲಕ್ಷ … Continue reading ಮಂಡ್ಯದ ಮದ್ದೂರಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು