ಸುಭಾಷಿತ :

Wednesday, April 1 , 2020 1:29 AM

ಮಹಾಶಿವರಾತ್ರಿಗೂ ಮುನ್ನ ಆಭರಣ ಪ್ರಿಯರಿಗೆ ಬಿಗ್ ಶಾಕ್!


Friday, February 21st, 2020 7:26 am

ಬೆಂಗಳೂರು : ಶಿವರಾತ್ರಿ ಹಬ್ಬಕ್ಕೂ ಮುನ್ನವೇ ಆಭರಣ ಪ್ರಿಯರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಚಿನ್ನದ ಬೆಲೆಯಲ್ಲಿ 451 ರೂ. ಏರಿಕೆಯಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆ 42 ಸಾವಿರ ರೂ. ತಲುಪಿದೆ.

ಗುರುವಾರ ಒಂದೇ ದಿನ ಚಿನ್ನದ ಬೆಲೆಯಲ್ಲಿ 451 ರೂ. ಏರಿಕೆಯಾಗಿದ್ದು, ಈಗ 10 ಗ್ರಾಂ ಚಿನ್ನದ ಬೆಲೆ 42001 ರೂ. ಗೆ ಏರಿಕೆಯಾಗಿದೆ. ರೂಪಾಯಿ ಮೌಲ್ಯ ಕುಸಿತ ಕಂಡಿರುವುದು ಸೇರಿದಂತೆ ಹಲವು ಕಾರಣಗಳಿಂದಾಗಿ ಚಿನ್ನದ ಬೆಲೆಯಲ್ಲಿ ಏರಿಕೆಗೆ ಕಾರಣ ಎನ್ನಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions