BREAKING: ಹೊಸ ದಾಖಲೆ ಬರೆದ ಚಿನ್ನ: ಇದೇ ಮೊದಲ ಬಾರಿಗೆ 1 ಲಕ್ಷ ರೂ.ಗೆ ತಲುಪಿದ ಚಿನ್ನದ ಬೆಲೆ | Gold Price Today

ನವದೆಹಲಿ: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎನ್ನುವಂತೆ ಚಿನ್ನದ ಬೆಲೆ ಗಗನಕ್ಕೇರಿದೆ. ಹೊಸ ದಾಖಲೆ ಎನ್ನುವಂತೆ ಇದೇ ಮೊದಲ ಬಾರಿದೆ ಚಿನ್ನದ ಬೆಲೆಯು 1 ಲಕ್ಷ ರೂಪಾಯಿಗೆ ತಲುಪಿದೆ. ದಿನೇ ದಿನೇ ಚಿನ್ನದ ಬೆಲೆ ಏರುಗತಿಯಲ್ಲಿ ಸಾಗುತ್ತಿದೆ. ಆಭರಣ ಖರೀದಿ ಮಾಡೋರಿಗೆ ಬಿಗ್ ಶಾಕ್ ಎನ್ನುವಂತೆ ಇದೀಗ ಚಿನ್ನದ ಬೆಲೆ ಮತ್ತಷ್ಟು ಏರಿಕೆಯಾಗಿದೆ. ಇಂದು 10 ಗ್ರಾಂ ಚಿನ್ನದ ಬೆಲೆಯು ಬರೋಬ್ಬರಿ ರೂ.99,800 ತಲುಪಿದೆ. ಚಿನ್ನದ ಬೆಲೆಯು ಮಾರುಕಟ್ಟೆಯಲ್ಲಿ 10 ಗ್ರಾಂಗೆ ರೂ.99,800 ತಲುಪಿದ್ದು ಇದೇ ಮೊದಲಾಗಿದೆ. … Continue reading BREAKING: ಹೊಸ ದಾಖಲೆ ಬರೆದ ಚಿನ್ನ: ಇದೇ ಮೊದಲ ಬಾರಿಗೆ 1 ಲಕ್ಷ ರೂ.ಗೆ ತಲುಪಿದ ಚಿನ್ನದ ಬೆಲೆ | Gold Price Today